‘ಕಣ್ಕಟ್’ ಬಿ.ಶ್ರೀಪಾದ ಭಟ್ ಅವರು ರಚಿಸಿರುವ ಕೃತಿ. ಈ ಪುಸ್ತಕದಲ್ಲಿ ಹೊಸ ಶಿಕ್ಷಣ ನೀತಿಯ (ಎನ್ ಇಪಿ 2020) ಉದ್ದೇಶಗಳೇನು?, ನೀತಿ ನಿರೂಪಣೆಗಳೇನು? ದೃಷ್ಟಿಕೋನವೇನು?, ಆಳ ಅಗಲಗಳೇನು? ಎಂಬುದರ ಕುರಿತು ವಿಮರ್ಶಾತ್ಮಕ ವಿಶ್ಲೇಷಣೆ ಮಾಡಲು ಪ್ರಯತ್ನಿಸಿದ್ದಾರೆ.
ಮೂಲತಃ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನವರು. ವೃತ್ತಿಯಿಂದ ಇಂಜಿನಿಯರ್. ವಿದ್ಯಾರ್ಥಿ ದೆಸೆಯಲ್ಲಿ ಎಂಬತ್ತರ ದಶಕದಲ್ಲಿ ಎಡಪಂಥೀಯ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದರು. ಬಳ್ಳಾರಿಯಲ್ಲಿ ಇಂಜಿನಿಯರಿಂಗ್ ವ್ಯಾಸಂಗದ ಸಂದರ್ಭದಲ್ಲಿ ಎಸ್ ಎಫ್ ಐ ಮತ್ತು ದಲಿತ ಸಂಘರ್ಷ ಸಮಿತಿಯ ಜೊತೆಗೂಡಿ ಪ್ರಗತಿಪರ ಚಳುವಳಿಗಳಲ್ಲಿ ಭಾಗವಹಿಸಿದ್ದರು. ಆಗ ನಡೆದ ವಿಜಯ ನಗರ ಉಕ್ಕು ಕಾರ್ಖಾನೆ ( ಈಗ ಜಿಂದಾಲ್)ಯ ಬೇಡಿಕೆಗಾಗಿ ನಡೆದ ಹೋರಾಟದಲ್ಲಿ ಭಾಗವಹಿಸಿದ್ದರು. ನಂತರ ತೊಂಬತ್ತರ ದಶಕದಲ್ಲಿ ವಿವಿದ ಪ್ರಗತಿಪರ ಸಂಘಟನೆಗಳೊಂದಿಗೆ ತೊಡಗಿಸಿಕೊಂಡಿದ್ದರು. ಆಗ ನಡೆದ ತುಂಗಾ ಉಳಿಸಿ ಹೋರಾಟ, ಜಪಾನ್ ಟೌನ್ ಶಿಪ್ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿದ್ದರು. ನಂತರ ಪರ್ಯಾಯ ...
READ MORE