ಕನ್ನಡ ಭಾಷೆಯ ಚರಿತ್ರೆ

Author : ಸಾ.ಶಿ. ಮರುಳಯ್ಯ

Pages 119

₹ 86.00




Year of Publication: 2015
Published by: ಅರವಿಂದ್ ಇಂಡಿಯಾ
Address: #645/ಎ, 6ನೇ ಮುಖ್ಯರಸ್ತೆ, 5ನೇ ಅಡ್ಡರಸ್ತೆಮ ವಿಜಯನಗರ, ಬೆಂಗಳೂರು-560040
Phone: 9886296550

Synopsys

ಖ್ಯಾತ ಸಾಹಿತಿ ಡಾ. ಸಾ.ಶಿ. ಮರುಳಯ್ಯ ಅವರ ಬರೆದ ಕೃತಿ -ಕನ್ನಡ ಭಾಷೆಯ ಚರಿತ್ರೆ. ಸುಮಾರು 2500 ವರ್ಷಗಳಾಷೆಯ ಇತಿಹಾಸವಿರುವ ಕನ್ನಡ ಭಾಷೆಗೆ ಪ್ರಾಚೀನವಾದದ್ದು. ಅದಕ್ಕೆ, ಈ ಭಾಷೆಯನ್ನು ಶಾಸ್ತ್ರೀಯ ಭಾಷೆ ಎಂದು ಕರೆಯಲಾಗುತ್ತದೆ. ಕನ್ನಡ ಬೆಳೆದು ಬಂದ ಬಗೆ, ಸ್ವರೂಪವನ್ನು ಕುರಿತು ಸುದೀರ್ಘವಾಗಿ ಚರ್ಚಿಸಿದ ಕೃತಿ ಇದು.

About the Author

ಸಾ.ಶಿ. ಮರುಳಯ್ಯ
(28 January 1931 - 05 February 2016)

ಕವಿ, ವಿಮರ್ಶಕ, ಸಂಶೋಧಕ ಸಾ.ಶಿ. ಮರುಳಯ್ಯ ಅವರು ಜನಿಸಿದ್ದು 1931 ಜನವರಿ 28ರಮದು. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಸಾಸಲು ಗ್ರಾಮದವರು. ತಾಯಿ ಸಿದ್ದಮ್ಮ, ತಂದೆ ಶಿವರುದ್ರಯ್ಯ. ಪ್ರಾಥಮಿಕ ಶಿಕ್ಷಣ ಪಡೆದದ್ದು ಚಿತ್ರದುರ್ಗದಲ್ಲಿ.  ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು, ಹಂಪಿ ವಿಶ್ವವಿದ್ಯಾಲಯದಲ್ಲಿ ಕೆಳದಿಯ ಅರಸರು ಮತ್ತು ಕನ್ನಡ ಸಾಹಿತ್ಯ ವಿಷಯ ಮಂಡನೆ ಮಾಡಿ ಪಿಎಚ್‌ಡಿ ಪದವಿ ಪಡೆದರು. ಅಧ್ಯಾಪಕರಾಗಿ, ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾದರು. ಶಿವತಾಂಡವ, ವಿಪರ್ಯಾಸ, ಘೋಷವತಿ, ರೂಪಸಿ, ಚೈತ್ರ- ಜ್ಯೋತಿ, ಬೃಂದಾವನ ಲೀಲೆ, ನನ್ನ ಕವನಗಳು(ಕವನ ಸಂಕಲನಗಳು), ಹೇಮಕೂಟ, ...

READ MORE

Related Books