ಖ್ಯಾತ ಸಾಹಿತಿ ಹಾಗೂ ಕವಿ ಡಿ.ಎಸ್. ಕರ್ಕಿ ಅವರ‘ ಕೃತಿ- ಕನ್ನಡ ಛಂದೋವಿಕಾಸ’ 1956 ರಲ್ಲಿ ಕನ್ನಡ ಛಂದಸ್ಸಿನ ಚರಿತ್ರೆ ಮತ್ತು ಸ್ವರೂಪದ ಆಧ್ವಯನ ಕೃತಿ ಇದು. ಪ್ರಾಚೀನ ಮತ್ತು ಆಧುನಿಕ ಕಾವ್ಯ ಭಾಗಗಳಿರುವ ಸಂಶೋಧನ ಮಹಾ ಪ್ರಬಂಧ.ಛಂದಶ್ಶಾಸ್ತ್ರದ ಅಧ್ಯಯನಕ್ಕೆ ಅಧಿಕೃತ ಆಕರ ಗ್ರಂಥವಾಗಿದ್ದ ಕನ್ನಡ ಛಂದೋವಿಕಾಸ ಅಚ್ಚಗನ್ನಡದ ದೇಸಿ ಛಂದಸ್ಸನ್ನು ವಿವೇಚಿಸಲಾಗಿದೆ. ತ್ರಿಪದಿ, ಕಂದ, ರಗಳೆ, ಸಾಂಗತ್ಯ, ಷಟ್ಪದಿ, ಅಕ್ಕರ, ಚೌಪದಿ, ಏಳೆ ಇತ್ಯಾದಿ ಅಚ್ಚಗನ್ನಡ ಛಂದೋಲಯಗಳ, ಚಾರಿತ್ರಿಕ ಮತ್ತು ಕಲಾತ್ಮಕ ನೆಲೆಯ ಚರ್ಚೆ ಈ ಕೃತಿಯು ಒಳಗೊಂಡಿದೆ.
©2024 Book Brahma Private Limited.