ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ (ಕ್ರಿ.ಶ. 450-1150)

Author : ಎಂ. ಚಿದಾನಂದಮೂರ್ತಿ

Pages 628

₹ 405.00

Buy Now


Year of Publication: 2015
Published by: ಸಪ್ನ ಬುಕ್ ಹೌಸ್
Address: ಆರ್.ಓ. #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9

Synopsys

ಖ್ಯಾತ ಸಂಶೋಧಕ ಡಾ. ಎಂ. ಚಿದಾನಂದ ಮೂರ್ತಿ ಅವರ ಸಂಶೋಧನಾತ್ಮಕ ಕೃತಿ-ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ (ಕ್ರಿ.ಶ> 450-1150). ಸೂಚಿಸಿದ ಕಾಲಾವಧಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ ದೊರೆತ ಕನ್ನಡ ಶಾಸನಗಳ ಸಾಂಸ್ಕೃತಿಕ ಮಹತ್ವವನ್ನು ತಿಳಿಸಿದ್ದು, ಕನ್ನಡ ನಾಡು-ನುಡಿ-ಇತಿಹಾಸದ ಸಮಗ್ರ ಚಿತ್ರಣ ನೀಡುತ್ತಿದ್ದು, ಸಂಶೋಧನೆಗೆ ಉತ್ತಮ ಆಕರ ಗ್ರಂಥವಾಗಿದೆ.

About the Author

ಎಂ. ಚಿದಾನಂದಮೂರ್ತಿ
(10 May 1931)

ಹಿರಿಯ ಸಾಹಿತಿ - ಸಂಶೋಧಕರಾದ ಎಂ. ಚಿದಾನಂದ ಮೂರ್ತಿ ಅವರು ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರಿನಲ್ಲಿ ಜನಿಸಿದರು. ತಂದೆ ಕೊಟ್ಟೂರಯ್ಯ ಮತ್ತು ತಾಯಿ ಪಾರ್ವತಮ್ಮ. 1931ರ ಮೇ 10 ರಂದು ಜನಿಸಿದ ಅವರು ನೀತಿಗೆರೆ, ಹಿರೇಕೋಗಲೂರು, ಸಂತೇಬೆನ್ನೂರುಗಳಲ್ಲಿ ತಮ್ಮ ವಿದ್ಯಾಭ್ಯಾಸವನ್ನು ನಡೆಸಿದರು. ನಂತರ ದಾವಣಗೆರೆಯಲ್ಲಿ ಪ್ರೌಢಶಾಲೆ-ಇಂಟರ್ ಮೀಡಿಯಟ್ ಶಿಕ್ಷಣ (1950) ಮುಗಿಸಿ, ಮೈಸೂರು ಮಹಾರಾಜ ಕಾಲೇಜಿನಲ್ಲಿ ಕನ್ನಡ ಬಿ.ಎ. (ಆನರ್ಸ್) ಪದವಿ (1953) ಪಡೆದರು. ಅಧ್ಯಾಪಕರಾಗಿ ನೇಮಕಗೊಂಡರು. ನಂತರ ಎಂ. ಎ. ಪದವಿ (1957) ಪ್ರಥಮ ರ್‍ಯಾಂಕ್‌ನೊಂದಿಗೆ ಗಳಿಸಿದರು. 'ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ' ಎಂಬ ...

READ MORE

Related Books