1978ರಲ್ಲಿ ಪ್ರಕಟವಾಗಿದ್ದ ಕನ್ನಡ ವಾಕ್ಯಗಳು: ಆಂತರಿಕ ರಚನೆ ಮತ್ತು ಅರ್ಥವ್ಯವಸ್ಥೆ ಎಂಬ ಪುಸ್ತಕವನ್ನು ಕೆಲವು ಮಾರ್ಪಾಡುಗಳೊಂದಿಗೆ ಕನ್ನಡ ವಾಕ್ಯಗಳ ಒಳರಚನೆ ಮತ್ತು ಅರ್ಥವ್ಯವಸ್ಥೆ ಎಂಬ ಹೆಸರಿನಲ್ಲಿ ಮರುಮುದ್ರಿಸಲಾಗಿದೆ. ಇದರಲ್ಲಿ ಮುಖ್ಯವಾಗಿ ಕನ್ನಡ ವಾಕ್ಯಗಳನ್ನು ಅರ್ಥಮಾಡಿಕೊಳ್ಳುವ ಬಗೆ ಹೇಗೆ ಎಂಬುದನ್ನು ವಿವರಿಸಿದ್ದಾರೆ. ಕನ್ನಡದ್ದೇ ಆದ ವ್ಯಾಕರಣ ನಿಯಮಗಳನ್ನು ವಿವರಿಸುವ ಪ್ರಯತ್ನವನ್ನು ಈ ಪುಸ್ತಕ ಮಾಡಿದೆ.
©2025 Book Brahma Private Limited.