ಕನ್ನಡ ವಿಶ್ವವಿದ್ಯಾಲಯ ಹಸ್ತಪ್ರತಿ ಸೂಚಿ : ಸಂಪುಟ-4

Author : ವೀರೇಶ ಬಡಿಗೇರ

Pages 180

₹ 200.00




Year of Publication: 2006
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

1 ರಿಂದ 575 ರವರೆಗಿನ ಸೂಚಿ ಕನ್ನಡ ಕೃತಿಗಳು ಈ ಸೂಚಿ ಸಂಪುಟವು ಸಾಹಿತ್ಯ, ಧರ್ಮ, ಶಾಸ್ತ್ರ, ಪುರಾಣ, ನಿಘಂಟು, ವೈದ್ಯ ಹೀಗೆ ಹಲವಾರು ಕ್ಷೇತ್ರಗಳ ನಾಲ್ಕುನೂರು ಹಸ್ತಪ್ರತಿಗಳ ಸೂಚಿಯನ್ನು ಒಳಗೊಂಡಿದೆ. ಕನ್ನಡ ಪ್ರಾಚೀನ ಕಾವ್ಯರೂಪಗಳಲ್ಲದೆ ಬಯಲಾಟ ಯಕ್ಷಗಾನ, ದೊಡ್ಡಾಟಗಳಂಥ ಪ್ರಕಟಿತ ಮತ್ತು ಅಪ್ರಕಟಿತ ಕೃತಿಗಳ ವಿವರಗಳು ಈ ಗ್ರಂಥದಲ್ಲಿದ್ದು ಸಂಶೋಧಕರ ಅಧ್ಯಯನಕ್ಕೆ ಪೂರಕ ಆಕರಗಳಾಗಿ ನೆರವಾಗುತ್ತವೆ.

About the Author

ವೀರೇಶ ಬಡಿಗೇರ
(04 April 1966)

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ವೀರೇಶ ಬಡಿಗೇರ, ಕನ್ನಡದ ಹಸ್ತಪ್ರತಿ ತಜ್ಞರಲ್ಲಿ ಒಬ್ಬರು. 1966 ಏಪ್ರಿಲ್‌ 4 ರಂದು ಜನಿಸಿದರು. ಎಂ. ಎ., ಪಿಎಚ್.ಡಿ. ಹಾಗೂ ಬಿ.ಇಡ್, ಡಿಪ್ಲೊಮಾ ಇನ್ ಎಪಿಗ್ರಾಫಿ ಮಾಡಿದ್ದು, ಕನ್ನಡ ಸಾಹಿತ್ಯ, ಸಂಸ್ಕೃತಿ, ಜಾನಪದ, ಸಂಗೀತ, ತಂತ್ರಜ್ಞಾನ ಆಸಕ್ತಿ ಕ್ಷೇತ್ರಗಳು. 28 ವರ್ಷ ಕಾಲ ಬೋಧನೆ ಹಾಗೂ ಸಂಶೋಧನೆಯ ಅನುಭವ ಇದೆ. ಬಾಗಲಕೋಟೆಯ  ಪಿ. ಎಂ. ನಾಡಗೌಡಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ  ಅರೆಕಾಲಿಕ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದರು. 1992 ರಿಂದ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಶೋಧನ ಸಹಾಯಕರಾಗಿ ಕೆಲಸಕ್ಕೆ ಸೇರಿದರು. 1996 ಆಗಸ್ಟನಿಂದ ಹಸ್ತಪ್ರತಿಶಾಸ್ತ್ರ ವಿಭಾಗದಲ್ಲಿಉಪನ್ಯಾಸಕರಾದರು. 1996ರಲ್ಲಿ ಉತ್ತರ ಕರ್ನಾಟಕದ ಜಾನಪದ ...

READ MORE

Related Books