ಕರ್ನಾಟಕದ ಸಾಮಾಜಿಕ ಹಾಗೂ ಆರ್ಥಿಕ ಚರಿತ್ರೆಯನ್ನು ವಿವರಿಸುತ್ತಾ ಇಂದಿನ ನೆಲೆಗಳು ಯಾವುದು ಎಂಬುದನ್ನು ಈ ಕೃತಿಯು ವಿವರಿಸುತ್ತದೆ. ಎಸ್. ಚಂದ್ರಶೇಖರ್, ಬಿ. ಸುರೇಂದ್ರ ರಾವ್ ಹಾಗೂ ಹಂ.ಗು. ರಾಜೇಶ್ ಅವರು ಈ ಕೃತಿಯಲ್ಲಿ ಸಂಪಾದಿಸಿದ್ದಾರೆ.
ಕರ್ನಾಟಕದ ಆಧುನಿಕ ಇತಿಹಾಸ ರಚನೆಗೆ ಸಂಬಂಧಿಸಿದಂತೆ ಪ್ರಮುಖರಾದ ಎಸ್. ಚಂದ್ರಶೇಖರ ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಭಾಗದ ಪ್ರಾಧ್ಯಾಪಕರಾಗಿದ್ದರು. ಕಲಬುರ್ಗಿ ಕೇಂದ್ರೀಯ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿದ್ದ ಅವರು ಸದ್ಯ ನಿವೃತ್ತರಾಗಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಅತಿಥಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ...
READ MORE