ಕೌಟುಂಬಿಕ ಕಾನೂನು ಕೈಪಿಡಿ

Author : ಗೀತಾ ಕೃಷ್ಣಮೂರ್ತಿ

Pages 268

₹ 180.00




Year of Publication: 2016
Published by: ವಿಕಾಸ ಪ್ರಕಾಶನ
Address: ನವದೆಹಲಿ

Synopsys

ಡಾ. ಗೀತಾ ಕುಲಕರ್ಣಿ ಅವರು ರಚಿಸಿದ ಕೃತಿ-ಕೌಟುಂಬಿಕ ಕಾನೂನು ಕೈಪಿಡಿ. ಕಾನೂನು ವಿದ್ಯಾರ್ಥಿಗಳಿಗೆ ಹಾಗೂ ಕಾನೂನು ಆಸಕ್ತರಿಗೆ ಈ ಕೃತಿಯು ಕೌಟುಂಬಿಕ ಸಮಸ್ಯೆಗಳ ಪರಿಹಾರಕ್ಕೆ ಇರುವ ಕಾನೂನುಗಳ ಮಾಹಿತಿ ಪಡೆಯಬಹುದು.

About the Author

ಗೀತಾ ಕೃಷ್ಣಮೂರ್ತಿ
(23 October 1951)

ಸಂಶೋಧನಾ ಲೇಖಕಿಯಾದ ಗೀತಾ ಕೃಷ್ಣಮೂರ್ತಿಯವರು ಕಾನೂನು, ವ್ಯಕ್ತಿತ್ವ ವಿಕಸನ, ಸಂವಿಧಾನದ ಕುರಿತಾಗಿ ಉತ್ತಮ ಪುಸ್ತಕಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಕನ್ನಡದಲ್ಲಿ ಸ್ನಾತಕೋತ್ತರ ಪಡೆದಿರುವ ಇವರು ಎಲ್.ಎಲ್.ಬಿ, ಪಿ.ಎಚ್.ಡಿ. ಪದವಿಯನ್ನು ಪಡೆದಿದ್ದಾರೆ. 1951 ಅಕ್ಟೋಬರ್ 23ರಂದು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಜನಿಸಿದರು.  ಮಹಿಳೆ ಮತ್ತು ಕಾನೂನು - ನವ ಸಾಕ್ಷರರಿಗಾಗಿ, ವಿವಾಹ ಕಾನೂನು ಮಹಿಳೆ, ಕಾನೂನು ಮತ್ತು ರಾಜಕಾರಣ, ಮಹಿಳಾ ಹಕ್ಕುಗಳುಮಾನವ ಹಕ್ಕುಗಳ ನೆಲೆಯಲ್ಲಿ, ಮಹಿಳೆ ಸಮಾಜ ಮತ್ತು ಕಾನೂನು (ಲೇಖನಗಳ ಸಂಗ್ರಹ) ವ್ಯಕ್ತಿತ್ವ ವಿಕಸನ ಮತ್ತು ಕಾನೂನು, ಮೂಲಭೂತ ಹಕ್ಕುಗಳು ಒಂದು ಕಿರುಪರಿಚಯ, ಕೌಟುಂಬಿಕ ಕಾನೂನು ಸಂಗಾತಿ, ಕಾನೂನು ...

READ MORE

Related Books