ಕವಿ, ಕಾವ್ಯ, ಮಹೋನ್ನತಿ

Author : ವಿ.ಕೃ. ಗೋಕಾಕ (ವಿನಾಯಕ)

Pages 56




Year of Publication: 1935
Published by: ಗೆಳೆಯರ ಗುಂಪು
Address: ಹೈದರಾಬಾದ್

Synopsys

ರಾಯಚೂರಿನಲ್ಲಿ ಜರುಗಿದ (1934) ಗದ್ಯ-ಪದ್ಯ ಲೇಖಕರ ಗೋಷ್ಠಿಯ ಅಧ್ಯಕ್ಷೀಯ ಭಾಷಣವನ್ನು ಈ ಕೃತಿಯಲ್ಲಿ ಸಂಗ್ರಹಿಸಲಾಗಿದೆ. ಕವಿಯ ಸ್ಥಾನ, ಕಾವ್ಯದ ಎತ್ತರ ಅದರ ಸಾಕ್ಷಾತ್ತಾರ ಇತ್ಯಾದಿ ವಸ್ತುಗಳು ದೀರ್ಘವಾಗಿ ಚರ್ಚೆಗೆ ಒಳಪಡಿಸಲಾಗಿದೆ.

About the Author

ವಿ.ಕೃ. ಗೋಕಾಕ (ವಿನಾಯಕ)
(09 August 1909 - 28 April 1992)

‘ವಿನಾಯಕ’ ಕಾವ್ಯನಾಮದಿಂದ ಕೃತಿಗಳ ರಚನೆ ಮಾಡಿರುವ ವಿನಾಯಕ ಕೃಷ್ಣ ಗೋಕಾಕ್ ಅವರು ಇಂಗ್ಲಿಷ್ ಮತ್ತು ಕನ್ನಡ ಸಾಹಿತ್ಯದಲ್ಲಿ ದೊಡ್ಡ ಹೆಸರು. ಕರ್ನಾಟಕದಿಂದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದ ಮೊದಲ ವ್ಯಕ್ತಿ ಗೋಕಾಕ್ ಅವರು. ಭಾರತದಲ್ಲಿಯೇ ಅತ್ಯಂತ ಪ್ರತಿಷ್ಠಿತ ಲೇಖಕ-ಸಾಹಿತಿ ಅವರಾಗಿದ್ದರು. ಧಾರವಾಡ ಜಿಲ್ಲೆಯ (ಈಗಿನ ಹಾವೇರಿ) ಸವಣೂರಿನಲ್ಲಿ 1909ರ ಆಗಸ್ಟ್ 9ರಂದು ಜನಿಸಿದರು. ತಂದೆ ಕೃಷ್ಣರಾಯ ತಾಯಿ ಸುಂದರಮ್ಮ. ಸವಣೂರಿನಲ್ಲಿ ಶಾಲಾ ವಿದ್ಯಾಭ್ಯಾಸ ಮುಗಿಸಿ ಧಾರವಾಡದಲ್ಲಿ ಕರ್ನಾಟಕ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು. ಪುಣೆಯ ಫರ್ಗ್ಯೂಸನ್  ಕಾಲೇಜಿನಲ್ಲಿ ಅನಂತರ ಆಕ್ಸ್‍ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ಉನ್ನತ ...

READ MORE

Related Books