ಖೈರ್ಲಾಂಜಿ

Author : ಶಿವಸುಂದರ್‌

₹ 200.00




Published by: ಲಂಕೇಶ ಪ್ರಕಾಶನ
Address: #9, ಈಸ್ಟ್ ಆಂಜನೇಯ ಟೆಂಪಲ್ ರಸ್ತೆ, ಬಸವನಗುಡಿ, ಬೆಂಗಳೂರು-560004

Synopsys

2006ರ ಸೆಪ್ಟೆಂಬರ್ 29ರಂದು ಮಹಾರಾಷ್ಟ್ರದ ಖೈರ್ಲಾಂಜಿಯಲ್ಲಿ ದಲಿತರಾದ ಸುರೇಖಾ ಭೋತ್ಮಾಂಗೆ ಮತ್ತವರ ಮಗಳು ಪ್ರಿಯಾಂಕ ಭೋತ್ಮಾಂಗೆಯವರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿ, ಸತತವಾಗಿ ಅತ್ಯಾಚಾರ ಮಾಡಿ ಕೊಲ್ಲಲಾಯಿತು. ಸುರೇಖಾರ ಮಕ್ಕಳಾದ ರೋಷನ್ ಮತ್ತು ಸುಧೀರ್ ರನ್ನು ಕೊಚ್ಚಿ ಕೊಲ್ಲಲಾಯಿತು. ಈ ಬೀಕರ ಹತ್ಯಾಕಾಂಡದಲ್ಲಿ ಇಡೀ ಹಳ್ಳಿಯೇ ತೊಡಗಿಕೊಂಡಿತ್ತು. ಆ ಅಮಾನವೀಯ ಕ್ರೌರ್ಯವನ್ನು ಆನಂದ್ ತೇಲ್ತುಂಬ್ಡೆಯವರು ಬಿಡಿಸಿಟ್ಟಿದ್ದಾರೆ. ಈ ಕೃತಿಯನ್ನು ಲೇಖಕ ಶಿವಸುಂದರ್ ಕನ್ನಡದಲ್ಲಿ ಸಂಪಾದಿಸಿದ್ದಾರೆ.

About the Author

ಶಿವಸುಂದರ್‌
(04 January 1967)

ಚಿಂತಕ, ಬರಹಗಾರ ಶಿವಸುಂದರ್‌ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯವರು. ಹುಟ್ಟಿದ್ದು 1967 ಜನವರಿ 4ರಂದು. ಗೌರಿ ಲಂಕೇಶ್‌ ವಾರಪತ್ರಿಕೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವ ಇವರು ಸಾಮಾಜಿಕ ಚಳವಳಿಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.  ಚಾರ್ವಕ, ಖೈರ್ಲಾಂಜಿ ಮುಂತಾದ ಕೃತಿಗಳನ್ನು ರಚಿಸಿದ್ದಾರೆ.  ...

READ MORE

Related Books