ಲಿಂಗಾಯತ, ಜೈನ ಮತ್ತು ಬ್ರಾಹ್ಮಣ ಧರ್ಮಗಳು: ಮಠಗಳ ಒಂದು ತೌಲನಿಕ ಅಧ್ಯಯನ

Author : ಹಿರೇಮಲ್ಲೂರು ಈಶ್ವರನ್

Pages 448

₹ 100.00




Year of Publication: 1997
Published by: ಪ್ರಿಯದರ್ಶಿನಿ ಪ್ರಕಾಶನ
Address: 138, 7ನೇ ಸಿ ಮುಖ್ಯರಸ್ತೆ, ವಿಜಯನಗರ 2ನೇ ಹಂತ, ಬೆಂಗಳೂರು- 560040

Synopsys

‘ಲಿಂಗಾಯತ, ಜೈನ ಮತ್ತು ಬ್ರಾಹ್ಮಣ ಧರ್ಮಗಳು: ಮಠಗಳ ಒಂದು ತೌಲನಿಕ ಅಧ್ಯಯನ’ ಲಿಂಗಾಯತ ಧರ್ಮ ಸಂಸ್ಕೃತಿ ಮತ್ತು ಸಮಾಜ ಭಾಗ ಮೂರು, ಈ ಕೃತಿಯನ್ನು ಲೇಖಕ ಹಿರೇಮಲ್ಲೂರು ಈಶ್ವರನ್ ರಚಿಸಿದ್ದಾರೆ. ಪ್ರಸ್ತುತ ಕೃತಿಯಲ್ಲಿ ಲಿಂಗಾಯತ ಧರ್ಮವು ಇಷ್ಟಲಿಂಗವು ಸಮಾಜದ ಪ್ರತೀಕವಾಗಿದೆ ಎನ್ನುವುದನ್ನು ಜೈನ ಮತ್ತು ಬ್ರಾಹ್ಮಣ ಧರ್ಮಗಳ ಹಿನ್ನೆಲೆಯಲ್ಲಿ ಪ್ರತಿಪಾದಿಸಲಾಗಿದೆ. ಆದರೆ ಶಿವಾದ್ವೈತವು ಜೈನ ಧರ್ಮಕ್ಕೂ, ಬ್ರಾಹ್ಮಣ ಧರ್ಮಕ್ಕೂ ಹೊರತಾಗಿವೆ ಎಂಬುದನ್ನು ಅದು ತತ್ವ, ಸಿದ್ಧಾಂತ, ಸಂಸ್ಕೃತಿ ಮತ್ತು ಉಪಕಾರ ಭಾಗಗಳನ್ನು ಹೀಗೆ ಪ್ರತ್ಯೇಕವಾಗಿ ಮುಂದುವರೆಸಿಕೊಂಡು ಬಂದಿದೆ ಎನ್ನುವುದೂ ಚಿತ್ರಿತವಾಗಿದೆ.

About the Author

ಹಿರೇಮಲ್ಲೂರು ಈಶ್ವರನ್
(01 January 1922 - 23 June 1998)

ಅಂತಾರಾಷ್ಟ್ರೀಯ ಖ್ಯಾತಿಯ ಸಮಾಜ ವಿಜ್ಞಾನಿ ಡಾ. ಹಿರೇಮಲ್ಲೂರು ಈಶ್ವರನ್, ಮೂಲತಃ ಧಾರವಾಡ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಹಿರೇಮಲ್ಲೂರು ಗ್ರಾಮದವರು. ಲಿಂಗರಾಜ ಮಹಾವಿದ್ಯಾಲಯದಿಂದ ಎಂ.ಎ.  ಪಡೆದ ನಂತರ ಕೆಲಕಾಲ ಸೊಲ್ಲಾಪುರದಲ್ಲಿ ಕನ್ನಡ ಅಧ್ಯಾಪಕ ರಾಗಿದ್ದರು. 'ಹರಿಹರ ಕವಿಯ ಕೃತಿಗಳು - ಒಂದು ಸಂಖ್ಯಾನಿರ್ಣಯ' ವಿಷಯದಲ್ಲಿ ಡಾಕ್ಟರೇಟ್ ಪಡೆದರು. ಉನ್ನತ ಅಧ್ಯಯನಕ್ಕಾಗಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಕ್ಕೆ ತೆರಳಿ ಸಮಾಜವಿಜ್ಞಾನ ಕ್ಷೇತ್ರದಲ್ಲಿ ಡಿ.ಲಿಟ್. ಪದವಿ ಪಡೆದರು. ಕೆನಡಾದ ಯಾರ್ಕ್ ವಿಶ್ವವಿದ್ಯಾಲಯದಲ್ಲಿ ಸಮಾಜವಿಜ್ಞಾನ ಪ್ರಾಧ್ಯಾಪಕರಾಗಿದ್ದರು. ನಂತರ ಹಾಲೆಂಡ್‌ ನಲ್ಲಿ ನೆಲೆಸಿದರು. ಮನುಸ್ಕೃತಿ ಮತ್ತು ಪಾಶ್ಚಾತ್ಯ ಕುಟುಂಬ ಜೀವನ ಕುರಿತು ಸಂಶೋಧನೆ ನಡೆಸಿ ಇಂಗ್ಲಿಷ್ ನಲ್ಲಿ ಗ್ರಂಥ ಪ್ರಕಟಿಸಿದ್ದಾರೆ. ಅವರು ರಚಿಸಿದ 8 ಗ್ರಂಥಗಳ ಜೊತೆಗೆ 50ಕ್ಕೂ ಹೆಚ್ಚು ...

READ MORE

Related Books