‘ಮಾನವ ಶರೀರ’ ಸಪ್ನ ಬುಕ್ ಹೌಸ್ ಹೊರತಂದ ಪುಸ್ತಕ. ಮಾನವನ ಶರೀರಕ್ಕೆ ಸಂಬಂಧಿಸಿದ ವಿಸ್ಮಯಕಾರಿ ಸಂಗತಿಗಳು ಮತ್ತು ಛಾಯಾಚಿತ್ರಗಳೊಂದಿಗೆ ವಿವರಣೆಗಳನ್ನು ಈ ಕೃತಿ ಒಳಗೊಂಡಿದೆ. ಜೊತೆಗೆ ಮಾನವಶರೀರಕ್ಕೆ ಸಂಬಂಧಿಸಿದ ಮಹತ್ವದ ಪ್ರಶ್ನೋತ್ತರಗಳನ್ನು ಈ ಕೃತಿಯಲ್ಲಿ ನೀಡಿದ್ದಾರೆ.
©2024 Book Brahma Private Limited.