ಮಹಾಮಾರ್ಗ

Author : ಸದಾನಂದ ಕನವಳ್ಳಿ

Pages 1200

₹ 800.00




Year of Publication: 1998
Published by: ವೀರಶೈವ ಅಧ್ಯಯನ ಸಂಸ್ಥೆ ಹಾಗೂ ವೀರಶೈವ ಅಧ್ಯಯನ ಅಕಾಡಮಿ
Address: ವೀರಶೈವ ಅಧ್ಯಯನ ಸಂಸ್ಥೆ , ಶ್ರೀ ಜಗದ್ಗುರು ತೋಂಟದಾರ್ಯಮಠ ಗದಗ, ವೀರಶೈವ ಅಧ್ಯಯನ ಅಕಾಡಮಿ, ಶ್ರೀ ನಾಗನೂರು ರುದ್ರಾಕ್ಷಿಮಠ, ಬೆಳಗಾವಿ
Phone: 1

Synopsys

ಕಲಬುರ್ಗಿ ಅವರ ಷಷ್ಟ್ಯಬ್ದಿ ಅಂಗವಾಗಿ ಅವರಿಗೆ ಅರ್ಪಿಸಲಾದ ಬೃಹತ್‌ ಗ್ರಂಥ ಇದು. ಸದಾನಂದ ಕನವಳ್ಳಿ ಮತ್ತು ವೀರಣ್ಣ ರಾಜೂರ ಇದರ ಸಂಪಾದಕರು. ಸಂಶೋಧನೆ ಮತ್ತು ಆ ಕ್ಷೇತ್ರಕ್ಕೆ ಕಲಬುರ್ಗಿ ಅವರು ನೀಡಿದ ಅನನ್ಯ ಕೊಡುಗೆಯನ್ನು ಕೃತಿ ಸ್ಮರಿಸುತ್ತದೆ. ಅಲ್ಲದೆ ಅವರು ಸಂಶೋಧಿಸಿದ ವ್ಯಕ್ತಿ- ವಿಚಾರಗಳ ಪರಿಚಯವನ್ನೂ ಇದು ಒಳಗೊಂಡಿದೆ.

About the Author

ಸದಾನಂದ ಕನವಳ್ಳಿ
(18 September 1935 - 03 April 2015)

ಸಾಹಿತ್ಯ, ಸಂಗೀತ, ಕ್ರೀಡಾ ಪ್ರೇಮಿ ಸದಾನಂದ ಕನವಳ್ಳಿಯವರು (ಜನನ: 18-09-1935) ಸವಣೂರ ತಾಲ್ಲೂಕಿನ ಹಿರೇಮುಗದೂರ ಗ್ರಾಮದವರು. ತಂದೆ ವೀರಪ್ಪ, ತಾಯಿ ವೀರಮ್ಮ. ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ, ಧಾರವಾಡದ ಕರ್ನಾಟಕ ಕಾಲೇಜಿನಿಂದ ಬಿ.ಎ. (ಇಂಗ್ಲಿಷ್) ಮತ್ತು ಎಂ.ಎ. (ಇಂಗ್ಲಿಷ್) ಪದವೀಧರರು. ಡಾ. ವಿ.ಕೃ. ಗೋಕಾಕ್ ಮತ್ತು ಅರ್ಮೆಂಡೊ ಮೆನೆಜಿಸ್ ಶಿಷ್ಯರು. ಹುಬ್ಬಳ್ಳಿಯ ಪಿ.ಸಿ. ಜಾಬಿನ ವಿಜ್ಞಾನ ಕಾಲೇಜು, ವಿಜಯ ಕಾಲೇಜು, ವಿಜಾಪುರದ ಎ.ಎಸ್.ಪಿ. ಕಾಮರ್ಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. ಕೊಪ್ಪಳದ ಗವಿಸಿದ್ದೇಶ್ವರ ಕಾಲೇಜು ಮತ್ತು ಮುನಿಸಿಪಲ್ ಆರ್ಟ್ಸ್ ಕಾಲೇಜು-ಲಕ್ಷ್ಮೇಶ್ವರದಲ್ಲಿ ಪ್ರಾಚಾರ‍್ಯರಾಗಿ ನಿವೃತ್ತರಾದರು. 1991-92ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಪ್ರಸಾರಾಂಗದ ನಿರ್ದೇಶಕರಾಗಿ, ಅಲ್ಪಾವಧಿಯಲ್ಲಿ 110 ಪುಸ್ತಕಗಳ ಪ್ರಕಟಣೆಯ ದಾಖಲೆ ಮಾಡಿದ್ದರು. ಕರ್ನಾಟಕ ವಿ.ವಿ ...

READ MORE

Related Books