ಮಹಾಮಾರ್ಗದ ರೂವಾರಿ- ಡಾ. ಎಂ.ಎಂ.ಕಲಬುರ್ಗಿ

Author : ವೀರಣ್ಣ ರಾಜೂರ

Pages 150

Synopsys

ಕೃತಿಯ ಸಂಪಾದಕರು ಡಾ. ವೀರಣ್ಣ ರಾಜೂರ. ಎಂ.ಎಂ. ಕಲಬುರ್ಗಿ ಅವರ ವ್ಯಕ್ತಿತ್ವವನ್ನು ಪರಿಚಯಿಸುವ ಕೃತಿ, ಅವರ ಜೀವನ, ವಿದ್ವತ್ತು, ಸಂದ ಪ್ರಶಸ್ತಿಗಳು, ಅವರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸುತ್ತದೆ. ಕಲಬುರ್ಗಿ ಅವರನ್ನು ಅರಿಯಲು ಇರುವ ಉತ್ತಮ ಗ್ರಂಥಗಳಲ್ಲಿ ಇದೂ ಒಂದು.

About the Author

ವೀರಣ್ಣ ರಾಜೂರ
(04 June 1947)

ಸಂಶೋಧಕ, ಸಾಹಿತಿ ವೀರಣ್ಣ ರಾಜೂರ ಅವರು ಜನಿಸಿದ್ದು 1946 ಜೂನ್ 4ರಂದು, ಕೊಪ್ಪಳ ಜಿಲ್ಲೆ, ಕುಷ್ಟಗಿ ತಾಲೂಕಿನ ಬೆನಕನಾಳದಲ್ಲಿ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದ ಅಧ್ಯಯನ ಪೀಠದಲ್ಲಿ ಸಹಾಯಕ ಸಂಶೋಧಕರಾಗಿ ಸೇವೆ ಆರಂಭಿಸಿದರು.  ಇವರ ಪ್ರಮುಖ ಕೃತಿಗಳೆಂದರೆ ವಚನ ಅಧ್ಯಯನ, ಸ್ವರವಚನಗಳು, ವಿಚಾರ ಪತ್ನಿಯರು (ಸಂಶೋಧನಾ ಕೃತಿ), ಅವಳೇ ಗಂಡ, ನಾನೆ ಹೆಂಣ್ತಿ, ಲವ್ ಅಂದ್ರೆ ಪ್ರೇಮ (ನಾಟಕಗಳು), ಹಾಲಭಾವಿ ವೀರಭದ್ರಪ್ಪನವರು, ಪಿ.ಬಿ. ಧುತ್ತರಗಿ-ಜೀವನಚರಿತ್ರೆ. ಸಿದ್ಧಲಿಂಗ ಶತಕ, ವಚನಾಮೃತಸಾರ, ವಚನಶಾಸ್ತ್ರ ಸಾರ, ಶಿವಯೋಗ ಪ್ರದೀಪಿಕೆ, ಭಕ್ತ್ಯಾನಂದ ಸುಧಾರ್ಣವ (ಸಂಪಾದಿತ ...

READ MORE

Related Books