ಮಹರ್ಷಿ ಅರವಿಂದ ಘೋಷ್

Author : ಶಂ.ಬಾ. ಜೋಶಿ

Pages 98

₹ 4.00




Year of Publication: 1921
Published by: ಗುರುರಾವ ಧಾರವಾಡಕರ

Synopsys

ಮಹರ್ಷಿ ಅರವಿಂದ ಘೋಷ್ ಎಂಬ ಪುಸ್ತಕವು ಶಂ.ಬಾ. ಜೋಷಿ ಅವರ ಕೃತಿಯಗಿದೆ. ಈ ಕೃತಿಯಲ್ಲಿ ಮಹರ್ಷಿ ಅರವಿಂದರವರ ಚರಿತ್ರೆಯ ಮರ್ಮವನ್ನು ಸೂತ್ರರೂಪವಾಗಿ ವಿವರಿಸಲಾಗಿದೆ., ಅವರ ಚರಿತ್ರೆಯ ಮೊದಲಿನಿಂದಲೇ ಲೋಕೊತ್ತರವಾಗಿದೆ ಎಂದು ಲೇಖಕರು ಅಭಿಪ್ರಾಯ ಪಟ್ಟಿದ್ದಾರೆ.

About the Author

ಶಂ.ಬಾ. ಜೋಶಿ
(04 January 1896 - 28 September 1991)

ಕನ್ನಡ ಭಾಷೆ, ಕರ್ನಾಟಕ ಇತಿಹಾಸ ಹಾಗೂ ಭಾರತೀಯ ಸಂಸ್ಕೃತಿಯ ಸಂಶೋಧಕರಾದ ಶಂ.ಬಾ. ಜೋಶಿ ಅವರು ಕನ್ನಡ ಸಂಶೋಧನಾ ಕ್ಷೇತ್ರದ ಬಲುದೊಡ್ಡ ಹೆಸರು. 1896ರ ಜನೇವರಿ 4ರಂದು ಗುರ್ಲಹೊಸೂರಿನಲ್ಲಿ ಜನಿಸಿದರು. ತಂದೆ ಬಾಳದೀಕ್ಷಿತ ಜೋಶಿ ಮತ್ತು ತಾಯಿ ಉಮಾಬಾಯಿ. ವಿದ್ಯಾಭ್ಯಾಸ ಗುರ್ಲಹೊಸೂರು, ಬೊಮ್ಮನಹಳ್ಳಿ, ಪುಣೆ ಹಾಗೂ ಧಾರವಾಡಗಳಲ್ಲಿ ಆಯಿತು. 1916ರಲ್ಲಿ ಧಾರವಾಡದ ಸರ್ಕಾರಿ ತರಬೇತಿ ಕಾಲೇಜು ಸೇರಿ ಶಿಕ್ಷಣ ತರಬೇತಿ ಪಡೆದರು. ಚಿಕ್ಕೋಡಿಯಲ್ಲಿ ಶಾಲಾ ಶಿಕ್ಷಕರಾಗಿ (1926-27) ಸೇವೆ ಸಲ್ಲಿಸಿದ ಮೇಲೆ 1928ರಲ್ಲಿ ವಿಕ್ಟೋರಿಯಾ ಹೈಸ್ಕೂಲಿನಲ್ಲಿ ಶಿಕ್ಷಕರಾಗಿ ಸೇರಿದ ಅವರು 1946ರ ವರೆಗೆ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕರ್ನಾಟಕ ...

READ MORE

Related Books