ಮಹಿಳೆ ಮತ್ತು ಮೌಢ್ಯ

Author : ವಸುಂಧರಾ ಭೂಪತಿ

Pages 112

₹ 85.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 7353530805

Synopsys

ಮಹಿಳೆಯರನ್ನು ಕೇಂದ್ರವಾಗಿರಿಸಿಕೊಂಡು ಅವಳ ಹಿಂದಿನ-ಇಂದಿನ ಸ್ಥಾನಮಾನಗಳತ್ತ ವಿಶ್ಲೇಷಣಾತ್ಮಕ ನೋಟ ಬೀರಿ ವಾಸ್ತವದತ್ತ ಮುಖ ಮಾಡಿದ ಲೇಖನಗಳು ಇಲ್ಲಿವೆ.

ಎಷ್ಟೇ ಆಧುನಿಕ ಸಮಾಜದಲ್ಲಿ ಜೀವಿಸುತ್ತಿದ್ದರೂ ಹಲವು ಕುಟುಂಬಗಳಲ್ಲಿ ಮೇಲ್ವರ್ಗ-ಕೆಳವರ್ಗಗಳೆಂಬ ತಾರತಮ್ಯವಿಲ್ಲದೆ ಅವಳು ವಿಧವಿಧವಾದ ಕಟ್ಟುಪಾಡುಗಳಿಗೆ ಗುರಿಯಾಗಿದ್ದು ಅದಕ್ಕೆ ನೆಲ ಭೇದವಿಲ್ಲ. ಇಂಥ ವ್ಯವಸ್ಥೆಯಿಂದ ಹೊರಬರುವ ಸಾಧ್ಯತೆಗಳು ಸಾಕಷ್ಟಿದ್ದು ನಿಧಾನವಾಗಿ ಅದರತ್ತ ಮುಖಮಾಡಿದ ಕ್ರಾಂತಿಕಾರಿ ಬದಲಾವಣೆಯ ಬಗ್ಗೆಯೂ ಇಲ್ಲಿ ಸ್ತ್ರೀ ದನಿಗಳ ಬಗ್ಗೆ, ಮುಂದೆ ಸಮಾಜದಲ್ಲಿ ಸ್ತ್ರೀ ಸ್ಥಾನಮಾನವನ್ನು ದಕ್ಕಿಸಿಕೊಳ್ಳುವುದರ ಬಗ್ಗೆ ಇಲ್ಲಿಯ ಲೇಖನಗಳು ಪ್ರತಿಧ್ವನಿಯಾಗಿವೆ.

About the Author

ವಸುಂಧರಾ ಭೂಪತಿ
(05 June 1962)

ಡಾ. ವಸುಂಧರಾ ಭೂಪತಿ ಕರ್ನಾಟಕದ ರಾಯಚೂರಿನಲ್ಲಿ 1962 ರ ಜೂನ್ 5 ರಂದು ಜನಿಸಿದರು. ಇವರು ಬರೆದಿರುವ ವಿಜ್ಞಾನ ಪ್ರಥಮ ಚಿಕಿತ್ಸೆ, ಶುಚಿತ್ವ, ಆರೋಗ್ಯ-ಆರೈಕೆ ಲೇಖನಗಳು ವಾರಪತ್ರಿಕೆ ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ವಸುಂದರಾ ಭೂಪತಿಯವರು ವೈದ್ಯಕೀಯ ಸಾಹಿತ್ಯ ಮಾಲೆ,  ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಸಪತ್ರಿಕೆ ‘ಬಾಲ ವಿಜ್ಞಾನ’, ಆರೋಗ್ಯ ಅನುರಾಗ ಮಾಸಪತ್ರಿಕೆ, ಆಯುರ್ವೇದ ಮತ್ತು ಯೋಗ ಮಾಸಪತ್ರಿಕೆ, ವಿಜ್ಞಾನ ಲೋಕ ತ್ರೈಮಾಸಿಕ ಪತ್ರಿಕೆ ಹಾಗೂ ಆರೋಗ್ಯ ವಿಜ್ಞಾನ ತ್ರೈಮಾಸಿಕ ಪತ್ರಿಕೆಗಳ ಸಂಪಾದಕ ಮಂಡಳಿಯ ಸದಸ್ಯರಾಗಿದ್ದಾರೆ.  ಮತ್ತು ವೈದ್ಯ ಲೋಕ ಮಾಸಪತ್ರಿಕೆಯ ಸಂಪಾದಕರಾಗಿ ...

READ MORE

Related Books