ಭಾರತೀಯ ಸಮಾಜದಲ್ಲಿ ಹೆಣ್ಣಿಗೆ ಇಂದಿಗೂ ಮನೆ ಒಳಗೂ, ಹೊರಗಿನ ಜವಾಬ್ದಾರಿಗಳು ಹೆಚ್ಚಿರುತ್ತವೆ. ಅಷ್ಟೇ ಅಲ್ಲದೆ, ಮನೆಯಲ್ಲಿ ಮಾತ್ರವೇ ಕೆಲಸ ಮಾಡಬೇಕಾದ ಅನಿವಾರ್ಯತೆ ಇದ್ದು, ದೈಹಿಕವಾಗಿ - ಮಾನಸಿಕವಾಗಿ ಹಲವಾರು ಬದಲಾವಣೆಗಳು ಆಗುತ್ತಿರುತ್ತವೆ. ಈ ಬಗ್ಗೆ ಮಾಹಿತಿ ಇಲ್ಲದೆ ಹೋದರೆ ಅದೊಂದು ಕಾಯಿಲೇ ಎಂದೇ ಪರಿಗಣಿಸಲಾಗುತ್ತದೆ. ಇಂತಹ ಎಲ್ಲ ಗೊಂದಲಗಳಿಗೆ, ಮಾನಸಿಕ ಆರೋಗ್ಯದ ಬಗ್ಗೆ, ಋತುಚಕ್ರದಿಂದ-ಬಾಣಂತನದಲ್ಲಿ ಆಗುವ ಮನೋವ್ಯಾಕುಲತೆ ಬಗ್ಗೆ ಸವಿವರವಾಗಿ ಈ ಕೃತಿಯಲ್ಲಿ ನೀಡಿದ್ದಾರೆ.
©2024 Book Brahma Private Limited.