ಮಲ್ಲಿ

Author : ದೇವುಡು ನರಸಿಂಹಶಾಸ್ತ್ರಿಗಳು

Pages 359




Year of Publication: 1950
Published by: ವಾಹಿನಿ ಪ್ರಕಾಶನ
Address: ಜಯಚಾಮರಾಜ ರಸ್ತೆ, ಬೆಂಗಳೂರು-2

Synopsys

1900-1930ರವರೆಗಿನ ಭಾರತದ ಜನತೆಯ ಸ್ಥಿತಿಗತಿಗಳನ್ನು ‘ಮಲ್ಲಿ’ ಕಾದಂಬರಿ ಮೂಲಕ ನೀಡಲಾಗಿದೆ. ಆರಂಭದಲ್ಲಿ ಬ್ರಿಟಿಷರು ದೇವತೆಗಳೆಂದು ನಂತರದ ದಿನಗಳಲ್ಲಿ ಅವರು ನಮ್ಮ ವೈರಿಗಳೆಂದು ಜಾಗೃತರಾಗುವುದು, ತದನಂತರ ಹೋರಾಟಕ್ಕೆ ರೂಪುರೇಷೆಗಳನ್ನು ಪಡೆಯುವುದು ಕಾದಂಬರಿಯ ನೀಲನಕ್ಷೆ. ಅಂದಮಾತ್ರಕ್ಕೆ, ಈ ಕಾದಂಬರಿಯು ಒಂದು ಪ್ರಾತ್ಯಕ್ಷಿಕೆಯಲ್ಲ. ಆದರೂ, ಸಿದ್ಧಾಂತ, ರಾದ್ಧಾಂತ, ವೇದಾಂತ ಎಲ್ಲವೂ ಒಳಗೊಂಡಿದೆ ಎಂದು ಲೇಖಕರು ಸ್ಪಷ್ಟಪಡಿಸಿದ್ದಾರೆ.

About the Author

ದೇವುಡು ನರಸಿಂಹಶಾಸ್ತ್ರಿಗಳು
(29 December 1886 - 27 October 1962)

’ಮಹಾಕಾದಂಬರಿಕಾರ’ ಎಂದು ಹೆಸರುವಾಸಿಯಾಗಿದ್ದ ದೇವುಡು ನರಸಿಂಹಶಾಸ್ತ್ರಿಗಳು ಶಿಕ್ಷಕರಾಗಿ, ಸಂಪಾದಕರಾಗಿ, ನಟರಾಗಿ, ವಿಮರ್ಶಕರಾಗಿ ತಮ್ಮ ಪ್ರತಿಭೆ- ಪಾಂಡಿತ್ಯ ಮೆರೆದಿದ್ದರು. ನರಸಿಂಹ ಶಾಸ್ತ್ರಿಗಳು ಜನಿಸಿದ್ದು ಮೈಸೂರಿನ ರಾಜಪುರೋಹಿತರ ಮನೆತನದಲ್ಲಿ.  1896ರ ಡಿಸೆಂಬರ್‌ 26ರಂದು ಜನಿಸಿದ ಅವರು ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡರು. ತಾಯಿಯ ಆಸರೆಯಲ್ಲಿ ಬೆಳೆದ ನರಸಿಂಹಶಾಸ್ತ್ರಿಗಳು ತೀಕ್ಷ್ಣ ಬುದ್ಧಿಯುಳ್ಳವರಾಗಿದ್ದರು. ಹನ್ನೆರಡನೆಯ ವಯಸ್ಸಿನಲ್ಲಿಯೇ ರಾಮಾಯಣ, ಮಹಾಭಾರತದಂತಹ ಕಾವ್ಯ ಮತ್ತುಭಾಗವತದಂತಹ ಪುರಾಣಗಳನ್ನು ಓದಿ ಅರಿತಿದ್ದರು. ಹದಿನೈದನೆಯ ವಯಸ್ಸಿನಲ್ಲಿಯೇ ಛಂದೋಬದ್ಧವಾಗಿ ಕಾವ್ಯ ರಚಿಸುವ ಹವ್ಯಾಸ ಬೆಳೆಸಿಕೊಂಡರು. ಸಾಂಪ್ರದಾಯಿಕ ವೈದಿಕ ವಿದ್ಯೆಯ ಜೊತೆಯಲ್ಲಿಯೇ ಬಿ.ಎ., ಎಂ.ಎ. ಪದವಿಯನ್ನು ಸಂಸ್ಕೃತ ಹಾಗೂ ಭಾರತೀಯ ತತ್ವಶಾಸ್ತ್ರದಲ್ಲಿ ಪಡೆದಿದ್ದರು. ಸರ್ವಪಲ್ಲಿ ...

READ MORE

Related Books