ಮನರಂಜನೆಗಾಗಿ ಭೌತಶಾಸ್ತ್ರ ಭಾಗ-1

Author : ಕೆ.ಎಲ್. ಗೋಪಾಲಕೃಷ್ಣ ರಾವ್

Pages 232

₹ 200.00




Year of Publication: 2012
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರಪಾರ್ಕ್ ಪೂರ್ವ, ಬೆಂಗಳೂರು-560009
Phone: 08022161900

Synopsys

ರಷ್ಯಾ ಲೇಖಕ ಯಾಕೊವ್ ಪೆರೆಲ್ಮನ್ ಅವರ ಕೃತಿಯನ್ನು ಲೇಖಕ ಕೆ.ಎಲ್. ಗೋಪಾಲಕೃಷ್ಣ ರಾವ್ ಅವರು ಕನ್ನಡಕ್ಕೆ ಅನುವಾದಿಸಿರುವ ಕೃತಿ-ಮನರಂಜನೆಗಾಗಿ ಭೌತಶಾಸ್ತ್ರ-1. ಮಕ್ಕಳಿಗಾಗಿ ಭೌತಶಾಸ್ತ್ರದ ಸಿದ್ಧಾಂತಗಳನ್ನು, ಪ್ರಯೋಗಗಳನ್ನು, ಸರಳವಾಗಿ ತಿಳಿಸುವುದು ಈ ಕೃತಿಯ ಉದ್ದೇಶ. ವಿಜ್ಞಾನದಲ್ಲಿ ಅದರಲ್ಲೂ ಮಕ್ಕಳ ವಲಯದಲ್ಲಿ ಆಸಕ್ತಿಯ ಕ್ಷೇತ್ರವಾಗಿಸಲು ಶ್ರಮಿಸಲಾಗಿದೆ. ಭೌತಶಾಸ್ತ್ರದ ಕಠಿಣವಾದ ನಿಯಮಗಳ ಸರಳೀಕರಣ ಈ ಕೃತಿಯ ವೈಶಿಷ್ಟ್ಯ.

About the Author

ಕೆ.ಎಲ್. ಗೋಪಾಲಕೃಷ್ಣ ರಾವ್

ಕೆ.ಎಲ್. ಗೋಪಾಲಕೃಷ್ಣರಾವ್ ಅವರು ಮೂಲತಃ ಬೆಂಗಳೂರಿನವರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ ವ್ಯಾಸಂಗ ಮಾಡಿದ್ದರು. ಹಿರಿಯ ಸಾಹಿತಿ ಯು.ಆರ್. ಅನಂತಮೂರ್ತಿ, ನೀನಾಸಂ ಸಂಸ್ಥಾಪಕ ಕೆ.ವಿ.ಸುಬ್ಬಣ್ಣ ಅವರ ಸಹಪಾಠಿಯೂ ಆಗಿದ್ದರು. ಕಲಾವಿದ ಆರ್.ಎಸ್. ನಾಯ್ಡು ಹಾಗೂ ಲೇಖಕ ನಿರಂಜನ ಅವರ ನಿಕಟ ಸಂಪರ್ಕವೂ ಇವರಿಗಿತ್ತು. ರಷ್ಯಾದ ರಾಜಧಾನಿ ಮಾಸ್ಕೊದ ರಾದುಗ ಪ್ರಕಾಶನ ಸಂಸ್ಥೆಯಲ್ಲಿ ಕನ್ನಡ ಅನುವಾದಕರಾಗಿ 17ವರ್ಷ ಕರ್ತವ್ಯ ನಿರ್ವಹಿಸಿದ್ದರು. ಪ್ರಪಂಚದ ಪ್ರಮುಖ ವಿದ್ಯಮಾನಗಳ ಕುರಿತು ವಿಶ್ವದರ್ಶನ ಶೀರ್ಷಿಕೆಯಡಿ ಪ್ರಜಾವಾಣಿಗೆ ಅಂಕಣ ಬರೆಯುತ್ತಿದ್ದರು. 1950ರ ದಶಕದಲ್ಲಿ ಸೋವಿಯತ್ ದೇಶ ಪತ್ರಿಕೆಯಲ್ಲೂ ಕೆಲವು ಕಾಲ ಕರ್ತವ್ಯ ನಿರ್ವಹಿಸಿದ್ದರು. ನವಕರ್ನಾಟಕ ಪ್ರಕಾಶನ ...

READ MORE

Related Books