ಮಾನವ ದೇಹ

Author : ಸಿ.ಆರ್. ಚಂದ್ರಶೇಖರ್

Pages 104

₹ 63.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001
Phone: 08026617100

Synopsys

ಮಾನವನ ಶರೀರಶಾಸ್ತ್ರಕುರಿತು ಡಾ. ಸಿ.ಆರ್. ಚಂದ್ರಶೇಖರ ಅವರು ಬರೆದ ಕೃತಿ-ಮಾನವ ದೇಹ. ವಿಶ್ವದಲ್ಲೇ ನಿಗೂಢ ವಸ್ತು-ವಿಷಯ-ವಿಸ್ಮಯಗಳ ಪೈಕಿ ಮಾನವನ ಶರೀರವೂ ಒಂದು. ಈ ದೇಹದಲ್ಲಿಯ ರಾಸಾಯನಿಕ ಪ್ರತಿಕ್ರಿಯೆಗಳು, ಪರಿವರ್ತನೆಗಳು, ರಚನಾ ಕ್ರಿಯೆಗಳು ಇಂದಿಗೂ ನಿಗೂಢತೆಯನ್ನು ಉಳಿಸಿಕೊಂಡು, ವೈದ್ಯಲೋಕಕ್ಕೆ ಸವಾಲು ಎಸೆಯುತ್ತಿವೆ. ಹೀಗೆ, ತೀರಾ ಆಳವಾಗಿಯಾಗಿಲ್ಲದಿದ್ದರೂ ಮಾನವನ ದೇಹದ ಕಾರ್ಯ ಚಟುವಟಿಕೆಗಳನ್ನು ಲೇಖಕರು ಸರಳವಾಗಿ ವಿವರಿಸಿದ್ದು ಈ ಕೃತಿಯ ವೈಶಿಷ್ಟ್ಯತೆ.   

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books