ಮರೆತ ಭಾರತ

Author : ಕೇಶವರೆಡ್ಡಿ ಹಂದ್ರಾಳ

Pages 314

₹ 225.00




Year of Publication: 2014
Published by: ಸಪ್ನ ಬುಕ್ಸ್‌
Address: ಗಾಂಧಿನಗರ, 2ನೇ ಮುಖ್ಯರಸ್ತೆ, ಬೆಂಗಳೂರು.

Synopsys

ಗ್ರಾಮಭಾರತದ ಕಥನವನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸಿರುವ ಕೃತಿ ‘ಮರೆತ ಭಾರತ’. ಭಾರತದ ಗ್ರಾಮೀಣ ಭಾಗದಲ್ಲಿ ಪ್ರವಾಸ ಮಾಡಿ ಬರೆದಿರುವ ಕೃತಿ ಇದಾಗಿದೆ.

About the Author

ಕೇಶವರೆಡ್ಡಿ ಹಂದ್ರಾಳ
(22 July 1957)

ಕನ್ನಡದ ಪ್ರಮುಖ ಕಥೆಗಾರರಲ್ಲಿ ಒಬ್ಬರಾದ ಕೇಶವರೆಡ್ಡಿ ಹಂದ್ರಾಳ ಅವರು 22-07-1957 ರಲ್ಲಿ ಮಧುಗಿರಿ ತಾಲೂಕಿನ ಹಂದ್ರಾಳದಲ್ಲಿ ಜನಿಸಿದರು. ತಂದೆ ತಾಯಿ ಇಬ್ಬರೂ ಅನಕ್ಷರಸ್ಥರು . ಕೃಷಿ ಕೆಲಸಗಳನ್ನು ಮಾಡಿಕೊಂಡೇ ಹಂದ್ರಾಳದ ಪ್ರೈಮರಿ ಸ್ಕೂಲು , ಬ್ಯಾಲ್ಯದ ಮಿಡ್ಲಿಸ್ಕೂಲು ಪೂರೈಸಿದ್ದು . ತಾತ ನರಸಿಂಹರೆಡ್ಡಿ ಆಂಧ್ರದ ಅನಂತಪುರ ಜಿಲ್ಲೆಯ ಊರೊಂದರ ಜಮೀನುದಾರ . ಕಳೆದ ಶತಮಾನದ ಇಪ್ಪತ್ತರ ದಶಕದಲ್ಲಿ ಆ ಸೀಮೆಯ ಶೋಷಕ ಬ್ರಿಟಿಷ್ ಕಲೆಕ್ಟರ್ ನನ್ನು ಖೂನಿ ಮಾಡಿ ರಾತ್ರೋರಾತ್ರಿ ಕರ್ನಾಟಕದ ಕಡೆ ಪ್ರಯಾಣ .  ಕಾಪು ರೆಡ್ಡಿಯಾಗಿದ್ದ ತಾತ ಮದುವೆಯಾಗಿದ್ದು ಕಮ್ಮ ಜಾತಿಯ ಅಜ್ಜಿಯನ್ನು . 1947 ...

READ MORE

Related Books