ಮಾತೆಂಬುದು

Author : ಬಸವರಾಜ ಕೋಡಗುಂಟಿ

Pages 204

₹ 125.00




Year of Publication: 2017
Published by: ದ್ರಾವಿಡ ವಿಶ್ವವಿದ್ಯಾಲಯ
Address: ದ್ರಾವಿಡ ವಿಶ್ವವಿದ್ಯಾಲಯ, ಕೊಪ್ಪಂ-517426

Synopsys

'ಮಾತೆಂಬುದು’ ಕೃತಿಯು ಕನ್ನಡ ಭಾಷೆಯ ರಚನೆ, ಇತಿಹಾಸವನ್ನು ಮತ್ತು ಕರ್ನಾಟಕದ ಭಾಷಿಕ ಸ್ಥಿತಿಯನ್ನು ತಿಳಿದುಕೊಳ್ಳುವುದಕ್ಕೆ ಪೂರಕವಾಗಿರುವ ಇಪ್ಪತ್ತು ಲೇಖನಗಳ ಸಂಕಲನ. ಅಕ್ಕರಗಳು, ಒತ್ಕರಗಳು, ನಾಮಪದ, ಕ್ರಿಯಾಪದ, ವಾಕ್ಯರಚನೆಯನ್ನು ಪರಿಚಯಿಸುವ ಲೇಖನಗಳು ಪ್ರಸ್ತುತ ಕೃತಿಯಲ್ಲಿದೆ.

About the Author

ಬಸವರಾಜ ಕೋಡಗುಂಟಿ

ಬಸವರಾಜ ಕೋಡಗುಂಟಿ ಇವರು ಪ್ರಸ್ತುತ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಗುಲ್ಬರ್ಗದಲ್ಲಿ ಕನ್ನಡ ಭಾಷಾ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾಷಾ ವಿಜ್ಞಾನದಲ್ಲಿ ಆಸಕ್ತಿ ಇರುವ ಇವರು ಕನ್ನಡ ಮಾತಿನ ಇತಿಹಾಸ, ದ್ರಾವಿಡ ಮಾತಿನ ಮನೆತನ, ವಿಬಕ್ತಿ ಮೊದಲಾದ ಕ್ಶೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ಪ್ರಮುಖ ಕೃತಿಗಳೆಂದರೆ ಕನ್ನಡ ವಿಬಕ್ತಿ ರೂಪಗಳ ಅಯ್ತಿಹಾಸಿಕ ಬೆಳವಣಿಗೆ, ಮಸ್ಕಿ ಕನ್ನಡದಾಗ ವಿಬಕ್ತಿ ರೂಪಗಳು, ಮಾತೆಂಬುದು, ಬಾಶಿಕ ಕರ್ನಾಟಕ. ಇತರ ಕೃತಿಗಳೆಂದರೆ ಭಾಷಾ ವಿಶ್ಲೇಷಣೆ, ಊರು, ಹೈದರಾಬಾದ್ ಕರ್ನಾಟಕ, ಕರ್ನಾಟಕದ ಮಾತುಗಳು, ದರಗಾ, ಹೈದರಾಬಾದ್ ಕರ್ನಾಟಕ ಸಾಲು ಸಂಪುಟಗಳು-6 (ಊರು, ಕೋಟೆ, ಶಾಸನ, ಕೆರೆ-ಬಾವಿ, ಕನ್ನಡ, ದರಗಾ) ಮುಂತಾದವು.  ...

READ MORE

Related Books