ಮಿರ್ಚಿ ಮಂಡಕ್ಕಿ: ಅಂಕಣ ಬರಹಗಳು 1

Author : ಪ್ರೀತಿ ನಾಗರಾಜ್

Pages 272

₹ 220.00




Year of Publication: 2017
Published by: ಪ್ರಜಾವಾಣಿ
Address: #75, ಪ್ರಜಾವಾಣಿ, ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣದ ಹತ್ತಿರ, ಬೆಂಗಳೂರು-560001

Synopsys

ಮಿರ್ಚಿ ಮಂಡಕ್ಕಿ -ಕೃತಿಯು ಪ್ರಜಾವಾಣಿ ಪತ್ರಿಕೆಯ ಕಾಮನಬಿಲ್ಲು ಪುರವಣಿಯಲ್ಲಿ ಪ್ರಕಟವಾದ ಪ್ರೀತಿ ನಾಗರಾಜ ಅವರ ಅಂಕಣ ಬರಹಗಳ ಸಂಕಲನವಾಗಿದೆ. ಲವಲವಿಕೆಯ ಬರಹಗಳ ಮೂಲಕ ಪರಿಚಿತರಾಗಿರುವ ಪ್ರೀತಿ ಅವರು ಈ ಕೃತಿಯಲ್ಲಿ ಸಾಂದರ್ಭಿಕ ವಿಷಯಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ

About the Author

ಪ್ರೀತಿ ನಾಗರಾಜ್

ಪತ್ರಕರ್ತರು, ಬರಹಗಾರರಾದ ಪ್ರೀತಿ ನಾಗರಾಜ ಅವರ ಹುಟ್ಟೂರು ದಾವಣಗೆರೆ. ವೃತ್ತಿಯಲ್ಲಿ ಪತ್ರಕರ್ತರಾಗಿರುವ ಇವರು ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಕೊಂಡಿದ್ದಾರೆ. ಇಂಡಿಯನ್‌ ಎಕ್ಸ್‌ಪ್ರೆಸ್‌, ಡೆಕ್ಕನ್‌ ಹೆರಾಲ್ಡ್‌ ಹಾಗೂ ಸಿಎನ್‌ಬಿಸಿ ಮುಂತಾದ ಎಲೆಕ್ಟ್ರಾನಿಕ್‌ ಮೀಡಿಯಾಗಳಲ್ಲಿ  ಕಾರ್ಯನಿರ್ವಹಿಸಿದ್ದಾರೆ. ಇವರು ಬಿ. ಜಯಶ್ರೀ ಅವರ ಆತ್ಮಕತೆ ’ಕಣ್ಣಾಮುಚ್ಚೇ ಕಾಡೇಗೂಡೇ’ ಕೃತಿಯನ್ನು ನಿರೂಪಣೆ ಮಾಡಿದ್ದಾರೆ. ಪ್ರಜಾವಾಣಿ ಪತ್ರಿಕೆಗೆ ಬರೆಯುತ್ತಿದ್ದ ಮಿರ್ಚಿ ಮಂಡಕ್ಕಿ ಅಂಕಣವೂ ಅದೇ ಹೆಸರಿನ ಪುಸ್ತಕವಾಗಿ ಪ್ರಕಟಗೊಂಡಿದೆ. ಇವರಿಗೆ ಕನ್ನಡ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಹಾಗೂ ಇವರು ಬರೆದ ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಮಹಿಳೆಯ ಪಾತ್ರ ಲೇಖನಕ್ಕೆ ಸರೋಜಿನಿ ನಾಯ್ಡು ಬಹುಮಾ ದೊರೆತಿದೆ.  ...

READ MORE

Related Books