ಸರ್. ಎಂ. ವಿಶ್ವೇಶ್ವರಯ್ಯ ಅವರ ಬದುಕು -ಸಾಧನೆ ಕುರಿತು ವಿಸ್ತೃತವಾಗಿರುವ ಕೃತಿ ‘ಮೋಕ್ಷಗುಂಡಂ ವಿಶ್ವೇಶ್ವರಯ್ಯ ಜೀವನ-ಸಾಧನೆ’. ಇಲ್ಲಿ ವಿಶ್ವೇಶ್ವರಯ್ಯ ಅವರ ಬದುಕಿನ ಕುರಿತು ವಿಚಾರಗಳನ್ನು ಕಾಣಬಹುದು. ಶಿಕ್ಷಣ ತಜ್ಞರಾಗಿ, ಕೈಗಾರಿಕಾ ಕ್ರಾಂತಿಯ ಹರಿಕಾರರಾಗಿ, ಶ್ರೇಷ್ಠ ಇಂಜಿನಿಯರ್ ಆಗಿ ದೇಶಕ್ಕೆ ಮಹತ್ತರ ಕೊಡುಗೆಯನ್ನು ನೀಡಿದ್ದಾರೆ. ಒಟ್ಟಾರೆಯಾಗಿ ಈ ಕೃತಿಯು ಕರ್ಮಯೋಗಿಯ ಕತೆಯನ್ನು ಹೇಳುತ್ತದೆ.
ವಿ.ಎಸ್. ನಾರಾಯಣರಾವ್ ಅವರು ಸಾಹಿತ್ಯ ಕ್ಷೇತ್ರಕ್ಕೆ ಗಣನೀಯವಾದ ಕೊಡುಗೆಯನ್ನು ನೀಡಿದ್ದಾರೆ. ವಿಶ್ವೇಶ್ವರಯ್ಯ ಕುರಿತಾದ ವಿಚಾರಗಳನ್ನು ಸಂಗ್ರಹಿಸಿ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಜೀವನ ಚರಿತ್ರೆ- ಸಾಧನೆ ಹಾಗೂ ಸರ್ ಮಿರ್ಜಾ ಇಸ್ಮಾಯಿಲ್ ಅವರ ಜೀವನ ಚರಿತ್ರೆ ಕುರಿತು ಕೃತಿಗಳನ್ನು ರಚಿಸಿದ್ದಾರೆ. ...
READ MORE