ವಿಶ್ವ ಪತ್ತೆದಾರಿ ಸಾಹಿತ್ಯದಲ್ಲಿ ಷೆರ್ಲಾಕ್ ಹೋಮ್ಸ್ ಅವರ ಹೆಸರು ಪ್ರಸಿದ್ಧಿ. ಷೆರ್ಲಾಕ್ ಹೋಮ್ಸ್ ಅವರ ಸಾಹಸಮಯ ಪ್ರಸಂಗಗಳ ಕುರಿತು ಲೇಖಕ ಸರ್ ಅರ್ಥರ್ ಕಾನನ್ ಡಾಯ್ಲ್ ರಚಿಸಿರುವ ಪತ್ತೆದಾರಿ ಕಾದಂಬರಿಯನ್ನು ಲೇಖಕ ವಾಸುದೇವರಾವ್ ಅವರ ಕನ್ನಡಕ್ಕೆ ಅನುವಾದಿಸಿದ್ದಾರೆ.
ವಾಸುದೇವರಾವ್ ಕನ್ನಡದ ಪ್ರಸಿದ್ಧ ಲೇಖಕರು.ಅನೇಕ ಸ್ವತಂತ್ರ ಕೃತಿಗಳ ಜೊತೆಗೆ ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಷರ್ಲಾಕ್ ಹೋಮ್ಸ್ ನ ಕೃತಿಗಳ ಅನುವಾದ ಮತ್ತು ಬ್ರಾಮ್ ಸ್ಪೋಕರ್ ಅವರ ಡ್ರಾಕುಲ ಇವರ ಪ್ರಮುಖ ಕೃತಿಗಳು. ವಾಸುದೇವರಾವ್ ಅವರು ಈಗ ನಮ್ಮೊಂದಿಗಿಲ್ಲ. ...
READ MORE