ನಾನು ಪಾರ್ವತಿ

Author : ಜೋಗಿ (ಗಿರೀಶ್ ರಾವ್ ಹತ್ವಾರ್)

Pages 112

₹ 120.00




Year of Publication: 2017
Published by: ಚಿತ್ರಲೋಕ ಡಾಟ್ ಕಾಂ
Address: ಬೆಂಗಳೂರು

Synopsys

‘ನಾನು ಪಾರ್ವತಿ’ ಕನ್ನಡ ಚಿತ್ರರಂಗದ ದೊಡ್ಡ ಮನೆ ಯಜಮಾನಿ ಪಾರ್ವತಮ್ಮ ಅವರ ಬದುಕಿನ ಚಿತ್ರಣ. ಈ ಕೃತಿಯನ್ನು ಲೇಖಕ ಜೋಗಿ ಅವರು ನಿರೂಪಿಸಿದ್ದಾರೆ. ಡಾ.ರಾಜ್ ಕುಮಾರ್ ಪತ್ನಿಯಾಗಿ, ದೊಡ್ಡ ಮನೆಯ ತಾಯಿಯಾಗಿ, ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕಿಯಾಗಿ ಗುರುತಿಸಿಕೊಂಡ ಪಾರ್ವತಮ್ಮ ಅವರ ಬದುಕಿನ ಚಿತ್ರಣವನ್ನು ಈ ಕೃತಿ ಕಟ್ಟಿಕೊಡುತ್ತದೆ.

About the Author

ಜೋಗಿ (ಗಿರೀಶ್ ರಾವ್ ಹತ್ವಾರ್)
(16 November 1965)

ಜೋಗಿ, ಜಾನಕಿ, ಎಚ್‌. ಗಿರೀಶ್‌ ರಾವ್, ಸತ್ಯವ್ರತ...... ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್‌ ರಾವ್‌ ಹತ್ವಾರ್‌ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ಜೋಗಿ ಅವರು ಹುಟ್ಟಿದ್ದು 1965 ನವೆಂಬರ್‌ 16ರಂದು. ಮೂಲತಃ ಸೂರತ್ಕಲ್‌ ಸಮೀಪದ ಹೊಸಬೆಟ್ಟು ಊರಿನವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.  ಹಾಯ್‌ ಬೆಂಗಳೂರು ವಾರಪತ್ರಿಕೆಯಲ್ಲಿ ‘ರವಿ ಕಾಣದ್ದು’, ‘ಜಾನಕಿ ಕಾಲಂ’ ಅಂಕಣ ಬರಹಗಳ ಮೂಲಕ ಓದುಗರಿಗೆ ಪರಿಚಯವಾದ ಜೋಗಿ ಅವರು ಪ್ರಸ್ತುತ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ವೃತ್ತಿ ಜೊತೆ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಕೃತಿಗಳನ್ನು ...

READ MORE

Related Books