ನಮ್ಮ ಭೂಮಿ ನಮ್ಮ ಹೋರಾಟ

Author : ಸ. ರಘುನಾಥ

Pages 74

₹ 60.00




Published by: ಚಾಗನೂರು ಪ್ರಕಾಶನ
Address: ಸಿರಿವಾರ ನೀರಾವರಿ ಭೂ ರಕ್ಷಣಾ ಹೋರಾಟ ಸಮಿತಿ, ನಂ-25, ಗುತ್ತಿ ಕಾಳಪ್ಪ ಕಾಂಪೌಂಡ್, ಗಾಂಧಿನಗರ ಪೊಲೀಸ್ ಸ್ಟೇಷನ್ ಎದುರು, ಅನಂತಪುರ ರಸ್ತೆ, ಬಳ್ಳಾರಿ-583101
Phone: 9901380808

Synopsys

ತುಂಗಾಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಒಳಪಟ್ಟ ಚಾಗನೂರು ಮತ್ತು ಸಿರಿವಾರ ಗ್ರಾಮಗಳ ರೈತರು ನಡೆಸಿದ ಹೋರಾಟದ ಸಂಪೂರ್ಣ ಮಾಹಿತಿ ಈ ಕೃತಿಯಲ್ಲಿದೆ. ಕಳೆದ ಹತ್ತು ವರ್ಷಗಳ ಹಿಂದೆ ಬಿಜೆಪಿ ಸರ್ಕಾರ ಈ ಊರಿನ ಜಾಗದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲು ನಿರ್ಧರಿಸಿದ್ದರು. ಈ ತೀರ್ಮಾನದ ವಿರುದ್ಧ ರೈತರು ತಮ್ಮ ಭೂಮಿ ಉಳಿಸಿಕೊಳ್ಳುವುದಕ್ಕಾಗಿ ಹೋರಾಟ ನಡೆಸಿ ಯಶಸ್ವಿಯಾದರು. ಈ ಯಶಸ್ವಿ ಕಥನಕ್ಕೆ ರಘುನಾಥರು ಅಕ್ಷರರೂಪ ಕೊಟ್ಟಿದ್ದಾರೆ.

About the Author

ಸ. ರಘುನಾಥ
(13 August 1954)

ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ  ಸ.ರಘುನಾಥ,ಕಥೆ, ಕಾವ್ಯ, ವಿಮರ್ಶೆ, ಅಂಕಣಬರಹ, ಅನುವಾದ, ಜಾನಪದ ಸಾಹಿತ್ಯ ಸಂಗ್ರಹ,ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡಿದವರು. ಸುಮಾರು 40ಕ್ಕೂ ಹೆಚ್ಚಿನ ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿದ ಸ. ರಘುನಾಥ ಅವರು ಸಮಾಜಸೇವೆಯಲ್ಲಿಯೂ ಹೆಚ್ಚಾಗಿ ತೊಡಗಿಸಿಕೊಂಡವರು. 1995 ರಿಂದ ’ನಮ್ಮ ಮಕ್ಕಳು’ ಎಂಬ ಸಂಸ್ಥೆಯ ಮೂಲಕ ಸಾಮಾಜಿಕ ಕಾರ್ಯ: ಭಿಕ್ಷುಕ, ಅನಾಥ, ವೃದ್ಧರಿಗೆ, ಅಂಗವಿಕಲರಿಗೆ ಶೈಕ್ಷಣಿಕ ಹಾಗು ಉಚಿತ ವೈದ್ಯಕೀಯ ನೆರವು. 1994 ರಿಂದ 2014 ರವರೆಗೆ ಗಾಯಗೊಂಡ ಪ್ರಾಣಿ  - ಪಕ್ಷಿಗಳ ಆರೈಕೆ. 2005ರಿಂದ ನಾಟಿ ಔಷಧ ತಯಾರಿಕೆ, ಉಚಿತ ...

READ MORE

Related Books