ನಮ್ಮ ದೇಹ

Author : ಸಿ.ಆರ್. ಚಂದ್ರಶೇಖರ್

Pages 68

₹ 50.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ನಮ್ಮ ಅಂಗಗಳಾದ ಕಣ್ಣು, ಕಿವಿ, ನಾಲಿಗೆ, ಮಿದುಳು, ಹೃದಯ, ಕೈ ಬೆರಳುಗಳು, ಮೂಳೆ ಇತ್ಯಾದಿ ಹಲವು ನಿರ್ದಿಷ್ಟ ಕೆಲಸಗಳನ್ನು ನಿರ್ವಹಿಸುತ್ತವೆ. ಅವುಗಳ ರಚನೆ ಕೂಡ ಸಂಕೀರ್ಣತೆಯಿಂದ ಕೂಡಿದೆ. ಈ ಎಲ್ಲ ಅಂಗಾಂಗಗಳ ಪ್ರಾಮುಖ್ಯತೆ, ರಚನೆ, ಮತ್ತು ಕಾರ್ಯವಿಧಾನದ ಬಗ್ಗೆ ಕುತೂಹಲಕಾರಿಯಾಗಿ ಲೇಖಕರು ಸಂಕ್ಷಿಪ್ತವಾಗಿ ಮಾಹಿತಿ ನೀಡಿದ್ದಾರೆ.

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books