ನರಬಲಿ

Author : ಬಸವರಾಜ ಸಬರದ

Pages 54

₹ 12.00




Year of Publication: 1992
Published by: ಸಂಕ್ರಮಣ ಪ್ರಕಾಶನ
Address: ಧಾರವಾಡ- 580001

Synopsys

‘ನರಬಲಿ’ ಲೇಖಕ ಡಾ. ಬಸವರಾಜ ಸಬರದ ಅವರು ರಚಿಸಿರುವ ಜಾನಪದ ಶೈಲಿಯ ನಾಟಕ. ಇಂಡಿಯಾ ದೇಶದ ವೈಚಾರಿಕ ಪರಂಪರೆಯಲ್ಲಿ ವೇನ ಮಹಾರಾಜನದು ಬಹು ದೊಡ್ಡ ಹೆಸರು. ಪುರೋಹಿತಶಾಹಿಯ ವಿರುದ್ಧ ಸಮರ ಸಾರಿದ ಈ ಕ್ರಾಂತಿಕಾರಿಯನ್ನು ಕುರಿತು ಜಾನಪದ ಶೈಲಿಯಲ್ಲಿ ಬರೆಯಲಾದ ನಾಟಕ ನರಬಲಿ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books