ವಿದ್ಯಾರ್ಥಿ ಜೀವನದಲ್ಲಿ ಮುಂದೆ ಬರಲು ವ್ಯಕ್ತಿತ್ವ ವಿಕಸನ ಅತ್ಯಗತ್ಯ. ಶಾಲಾ ದಿನಗಳಲ್ಲಿ ಬುದ್ದಿವಂತಿಕೆ, ನೆನಪಿನ ಶಕ್ತಿಯನ್ನು ಹೇಗೆ ಹೆಚ್ಚಿಸಿಕೊಳ್ಳುತ್ತಾ ಪರೀಕ್ಷೆಯನ್ನು ಎದುರಿಸುವ ಕುರಿತು ಲೇಖಕ ಡಾ. ಸಿ.ಆರ್. ಚಂದ್ರಶೇಖರ ಅವರು ಇಲ್ಲಿ ಚರ್ಚಿಸಿದ್ದಾರೆ. ಪುಟ್ಟ ಪುಟ್ಟ ಕತೆಗಳು ಮಕ್ಕಳನ್ನು ಮನರಂಜಿಸುತ್ತಾ ನೀತಿ ಹೇಳುತ್ತವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಬೋಧಕರಿಗೂ ಈ ಕೃತಿ ಉಪಯುಕ್ತ.
©2025 Book Brahma Private Limited.