ನಿಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ

Author : ಸಿ.ಆರ್. ಚಂದ್ರಶೇಖರ್

Pages 212

₹ 110.00




Year of Publication: 2013
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 08022161900

Synopsys

ಮಾನಸಿಕ ಆರೋಗ್ಯ ಎಂದರೇನು? ಅದನ್ನು ಪಡೆಯುವುದು ಹೇಗೆ? ಆಲೋಚನಾಶಕ್ತಿ, ಕಲಿಯುವ ಸಾಮರ್ಥ್ಯ, ಜ್ಞಾಪಕ ಶಕ್ತಿಯನ್ನು ವೃದ್ಧಿಸಿಕೊಳ್ಳುವುದು ಹೇಗೆ? ಮನಸ್ಸನ್ನು ಮುತ್ತಿ ಕಾಡುವ ಭಯ,  ಖಿನ್ನತೆ, ಕೀಳರಿಮೆಗಳನ್ನು ನಿವಾರಿಸಿಕೊಳ್ಳುವುದು ಹೇಗೆ? ಮುಪ್ಪಿನಲ್ಲೂ ಮನಸ್ಸಿನ ನೆಮ್ಮದಿಯನ್ನು ಕಾಪಾಡಿಕೊಳ್ಳುವುದು ಹೇಗೆ? ಇಂತಹ ಅನೇಕ ಪ್ರಶ್ನೆಗಳಿಗೆ ಸೂಕ್ತ ಪರಿಹಾರ ಮಾರ್ಗೋಪಾಯಗಳನ್ನು ಈ ಪುಸ್ತಕದಲ್ಲಿ ಲೇಖಕ ಡಾ. ಸಿ.ಆರ್. ಚಂದ್ರಶೇಖರ್  ನೀಡಿದ್ದಾರೆ.

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books