ಮಕ್ಕಳಲ್ಲಿ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಕುಂಠಿತವಾದಾಗ ಅವರ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಕೈಗೊಳ್ಳಬೇಕಾದ ಜವಾಬ್ದಾರಿಗಳೇನು? ಶಿಕ್ಷಕರ ಮತ್ತು ಸಮಾಜದ ಪಾತ್ರವೇನು? ಎಂಬುದನ್ನು ಈ ಕೃತಿ ತಿಳಿಸುತ್ತದೆ. ಮಕ್ಕಳ ನ್ಯೂನತೆಗಳಿಗೆ ಪರಿಹಾರವೇನು ಎಂಬ ಬಗ್ಗೆ ವೈಜ್ಞಾನಿಕವಾಗಿ ಇಲ್ಲಿ ಉತ್ತರ ಕಂಡುಕೊಳ್ಳಬಹುದು. ಕೃತಿಯನ್ನು ನಾ. ಸೋಮೇಶ್ವರ ಸಂಪಾದಿಸಿದ್ದಾರೆ.
©2024 Book Brahma Private Limited.