ಸದಾ ವಿಶಿಷ್ಟ ನಿರೂಪಣಾ ಶೈಲಿಯಿಂದಲೇ ಕುತೂಹಲವನ್ನು ಅಂತ್ಯದವರೆಗೂ ಕಾಯ್ದಿಟ್ಟುಕೊಳ್ಳುವ ಪರಿ, ದೈನಂದಿನ ಘಟನೆಗಳಿಗೂ ವಿಶೇಷ ಕೌತುಕವನ್ನೂ ಸೊಬಗನ್ನೂ ಈ ಕಾದಂಬರಿಯಲ್ಲಿ ನೀಡಿದ್ದಾರೆ ಲೇಖಕ ಯಂಡಮೂರಿ ವೀರೇಂದ್ರನಾಥ್ ಅವರು. ಅಷ್ಟೇ ಕುತೂಹಲಭರಿತವಾಗಿ ಕನ್ನಡಕ್ಕೆ ಅನುವಾದಿಸಿದ್ದಾರೆ ರಾಜಾ ಚೆಂಡೂರ್.
ತೆಲುಗಿನ ಖ್ಯಾತ ಲೇಖಕ, ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಅವರ ಬಹುತೇಕ ಕೃತಿಗಳು ಕನ್ನಡದಲ್ಲೂ ಅನುವಾದಗೊಂಡು ಜನಪ್ರಿಯವಾಗಿವೆ. ಇವರ ಕೃತಿಗಳನ್ನು ವಂಶಿ, ಸರಿತಾ ಜ್ಞಾನಾನಂದ, ಬೇಲೂರು ರಾಮಮೂರ್ತಿ, ರವಿ ಬೆಳಗೆರೆ, ಯತಿರಾಜ್ ವೀರಾಂಬುದಿ ಮುಂತಾದವರು ಕನ್ನಡಕ್ಕೆ ಅನುವಾದಿಸಿದ್ದಾರೆ. ...
READ MORE