ಅನಕ್ಷರಸ್ಥರಿಗೆ ಅಕ್ಷರವನ್ನು ಕಲಿಸುವ ಹೊಣೆ ಸರ್ಕಾರಗಳ, ವಿಶ್ವವಿದ್ಯಾಲಯಗಳ ಮೇಲಿದೆ. ಈ ನಿಟ್ಟಿನಲ್ಲಿ ದೇಶದಾದ್ಯಂತ ಸಾಕ್ಷರತಾ ಆಂದೋಲನ ನಡೆಯುತ್ತಿದ್ದು ಈ ಅಕ್ಷರ ಸಂಸ್ಕೃತಿಯ ಆಂದೋಲನದಲ್ಲಿ ಕಲಿತವರಿಗೆ ಮತ್ತು ಕಲಿಯುವವರಿಗೆ ಉತ್ತಮ ಗುಣಮಟ್ಟದ ಪುಸ್ತಕಗಳ ಅವಶ್ಯಕತೆ ಇದೆ ಎಂದು ಅಧ್ಯಯನ ನಡೆಸಿ ಈ ಕೃತಿಯಲ್ಲಿ ದಾಖಲಿಸಲಾಗಿದೆ. ಕನ್ನಡ ವಿಶ್ವವಿದ್ಯಾಲಯವು ನಾಡಿನ ಹಲವು ವಿದ್ವಾಂಸರೊಂದಿಗೆ ಸೇರಿ ನಡೆಸಿದ ಒಂದು ಸಾಮೂಹಿಕ ಪ್ರಯತ್ನದ ಫಲ ‘ನಿಸರ್ಗ ಜಲಪಾತಗಳು’.
©2025 Book Brahma Private Limited.