ನಿತ್ಯ ಜೀವನಕ್ಕೆ ಹತ್ತಿರದ ಸುಭಾಷಿತಗಳು

Author : ಮಹಾಬಲ ಸೀತಾಳಭಾವಿ

Pages 208

₹ 95.00




Year of Publication: 2011
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 080 2661 7100

Synopsys

ಲೇಖಕ ಮಹಾಬಲ ಸೀತಾಳಭಾವಿ ಅವರ ಕೃತಿ-ನಿತ್ಯ ಜೀವನಕ್ಕೆ ಹತ್ತಿರದ ಸುಭಾಷಿತಗಳು. ಬದುಕಿನಲ್ಲಿ ಒಳ್ಳೆಯ ವಿಚಾರಗಳು, ಮಾತುಗಳು ಮನುಷ್ಯನಿಗೆ ಹೆಚ್ಚುವರಿಯಾಗಿ ಶಕ್ತಿ-ಸಾಮರ್ಥ್ಯ ನೀಡುತ್ತವೆ. ಆ ಮೂಲಕ ಆತ ಸಮಸ್ಯೆಗಳನ್ನು ಸರಾಗವಾಗಿ ಎದುರಿಸಬಲ್ಲ. ಇಂತಹ ಸುಭಾಷಿತಗಳು ಮನಸ್ಸನ್ನು ಪರಿಶುದ್ಧಗೊಳಿಸುತ್ತವೆ ಮಾತ್ರವಲ್ಲ ಸಮಸ್ಯೆಗಳನ್ನು ಎದುರಿಸಲು, ಅದರಿಂದ ಶಾಶ್ವತವಾಗಿ ರಕ್ಷಣೆ ಪಡೆಯಲು ನೆರವಾಗುತ್ತವೆ. ಇಂತಹ ಉತ್ತಮ ಸುಭಾಷಿತಗಳನ್ನು ಜೀವನಕ್ಕೆ ಉತ್ತಮ ಪೋಷಕಾಂಶಗಳು, ಜೀವಸತ್ವಗಳೂ ಆಗಿ ಕೆಲಸ ಮಾಡುತ್ತವೆ. ಈ ಹಿನ್ನೆಲೆಯಲ್ಲಿ ಲೇಖಕರು ಸಂಗ್ರಹಿಸಿದ ಸುಭಾಷಿತಗಳ ಕೃತಿ ಇದು.

About the Author

ಮಹಾಬಲ ಸೀತಾಳಭಾವಿ

ಮಹಾಬಲ ಸೀತಾಳಭಾವಿ ಅವರು ಮೂಲತಃ ಲೇಖಕರು ಹಾಗೂ ಅನುವಾದಕರು.  ಕೃತಿಗಳು: ಕಾಳಿದಾಸ ಮಹಾಕವಿಯ ಅಭಿಜ್ಞಾನ ಶಾಕುಂತಲ (ಅನುವಾದಿತ ನಾಟಕ), ಚಾಟು ಕವಿತೆಗೆ ಚುಟುಕು ಕತೆ (ಚಾಟೋಕ್ತಿಗಳ ಸಂಗ್ರಹ ಕೃತಿ), 108 ಹಳೆ ಆಚಾರ ಹೊಸ ವಿಚಾರ, ಆಂಟೆನ ಚೆಕಾಫ್ ಕಥೆಗಳು (ಅನುವಾದ), ಮ್ಯಾನೇಜ್ ಮೆಂಟ್ ಕತೆಗಳು (ಯಶಸ್ವಿಗೆ 150 ಅಡ್ಡದಾರಿಗಳು), ಚಾಣಕ್ಯ ನೀತಿ, ಮ್ಯಾನೇಜ್ ಮೆಂಟ್ ಭಗವದ್ಗೀತೆ, ನಿತ್ಯ ಜೀವನಕ್ಕೆ ಹತ್ತಿರದ ಸುಭಾಷಿತಗಳು, ಈ ತಪ್ಪು ನೀವು ಮಾಡಬೇಡಿ.  ...

READ MORE

Related Books