ಈ ಪುಸ್ತಕವು ಲೇಖಕರ ಮೊದಲ ರಚನೆಯ ಕವನಗಳ ಸಂಗ್ರಹ, ಕವನಗಳು ಭಾಷೆ, ನೆಲ, ಜಲ, ಪ್ರೀತಿಪ್ರೇಮ, ಕನ್ನಡ ಅಭಿಮಾನ, ಮೋಸ, ಶಿಕ್ಷಣ, ಗುರು, ದುಃಖ ಮುಂತಾದ ವಿಷಯಗಳ ಬಗ್ಗೆ ಪದಗಳನು ಪೋಣಿಸಿ ಕವನಗಳನ್ನು ಬರೆದಿದ್ದಾರೆ. ಲೇಖಕರು ರಸಾಯನಶಾಸ್ತ್ರ ಉಪನ್ಯಾಸದ ಜೊತೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರ ಮೊದಲನೆಯ ಕವನ ಸಂಕಲನ "ನೂರಾರು ಕನಸು ಚೂರಾದ ಮನಸು"
©2025 Book Brahma Private Limited.