ಪದಕಟ್ಟಿ ಹಾಡೇನಾ

Author : ಬಸವರಾಜ ಸಬರದ

Pages 70

₹ 45.00




Year of Publication: 1999
Published by: ನೀಲಮನೆ ಪ್ರಕಾಶನ
Address: ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ

Synopsys

‘ಪದಕಟ್ಟಿ ಹಾಡೇನಾ’ ಡಾ. ಬಸವರಾಜ ಸಬರದ ಅವರ ಕವನ ಸಂಕಲನ. ತಮ್ಮ ಭಾಷೆ, ಜನಪರ ಮನೋಧರ್ಮ, ನಿಶ್ಚಿತ ಮತ್ತು ವಿಶಿಷ್ಟ ಚಿಂತನೆಗಳ ಮೂಲಕ ಕಾವ್ಯಲೋಕದಲ್ಲಿ ಸ್ಥಾನಪಡೆದಿರುವ ಡಾ. ಬಸವರಾಜ ಸಬರದ ಅವರ ಕವಿತೆಗಳು ನೊಂದವರ ಧ್ವನಿಯಾಗಿ ತಾವೇ ಹಾಡಿಕೊಳ್ಳುತ್ತವೆ. ಈ ಸಂಕಲನದಲ್ಲಿ ಸಾಮಾಜಿಕ ವಿಚಾರಗಳನ್ನು ಕುರಿತು ಹಲವು ವಿಭಿನ್ನ ಕವಿತೆಗಳು ಸಂಕಲನಗೊಂಡಿವೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books