ಪಂಚವಾಹಿನಿ

Author : ಬೇಲೂರು ರಾಮಮೂರ್ತಿ

Synopsys

‘ಪಂಚವಾಹಿನಿ’ ಕೃತಿಯು ಬೇಲೂರು ರಾಮಮೂರ್ತಿ ಅವರ ಸಮಗ್ರ ಕಾದಂಬರಿಗಳ ಸಂಪುಟ-4 ಕೃತಿಯಾಗಿದೆ. ಇಲ್ಲಿ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನು ಭಿನ್ನವಾಗಿ ಬರವಣಿಗೆಯಲ್ಲಿ ಕಟ್ಟಿಕೊಡಲಾಗಿದೆ. ಪಂಚವಾಹಿನಿಗಳ ಕುರಿತು ಸುಧೀರ್ಘವಾದ ವಿಚಾರಗಳನ್ನು ಈ ಕೃತಿಯು ಒಳಗೊಂಡಿದೆ.

About the Author

ಬೇಲೂರು ರಾಮಮೂರ್ತಿ
(30 June 1950)

ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು.  ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು.  ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.  ‘ಅನರ್ಘ್ಯ ಪ್ರೇಮ, ಅಗೋಚರ, ಜೋಡಿರಾಗ, ಅಪರಾಧಿ ನಾನಲ್ಲ, ಸುಮಂಗಲೆ, ಹೀಗೊಂದು ಸಾರ್ಥಕ ಬದುಕು, ಅಮೃತಗಾನ, ಅತಿಥಿ, ಶರ್ಮಿಳ, ಅಗ್ನಿಜ್ವಾಲೆ, ಅಭಿಷೇಕ, ಅರುಂಧತಿ, ಸಂಬಂಧ ರಾಗ, ಸ್ವರಸಂಗಮ, ತೂಗುಸೇತುವೆ, ಮುತ್ತಿನ ತೆನೆ, ಸಮಾಗಮ, ಕಾಣದ ಊರಲಿ, ಎಂದೂ ನಿನ್ನವನೇ, ಪ್ರೇಮನಿವೇದನೆ, ...

READ MORE

Related Books