‘ ಪರಿಸರದ ಮರುದನಿಗಳು’ ಕೃತಿಯು ಶಶಿಧರ ವಿಶ್ವಾಮಿತ್ರ ಅವರ ಕತಾಸಂಕಲನವಾಗಿದೆ. ಈ ಪರಿಸರ ಕಥಾ ಸಂಪದದ ನರಿಗಳು, ಗೌಜುಗಳ ಅಂಕ, ಗೃಂಧ್ರಸಂಸಾರ, ದಿಕ್ಕೆಟ್ಟ ಗಜಗಣ, ರೆಕ್ಕೆಮುರುಕ, ಅರಗಿಣಿಗಳ ಪ್ರಸಂಗ, ಮುಸವಗಳ ಜೋಡಿ, ಕಾಡುಬೆಕ್ಕಿನ ಮರಿ ಮತ್ತು ಒಂದಾನೆಯಿತ್ತು ಕಥೆಗಳೆಲ್ಲಾ ಮುಂದಿನ ಪೀಳಿಗೆಗೆ ಒಂದು ಅದ್ಭುತ ಕಥನಕವಾದರೂ ಹೆಚ್ಚಲ್ಲ. ಕಲುಷಿತವಾಗುತ್ತಿರುವ ಪರಿಸರ, ನಶೀಸುತ್ತಿರುವ ಜೀವ ಸಂಕಕುಲಗಳು ಇಂತಹ ಕಥನಕಗಳೆಲ್ಲವೂ ಇಲ್ಲಿ ಪಾಲುಪಡೆದಿದೆ.
ಶಶಿಧರ ವಿಶ್ವಾಮಿತ್ರ ಅವರು ಬರಹಗಾರರು ಕೃತಿಗಳು: ಖಿಲ, ವಿಜ್ಞಾನಿಗಳ ಬೆಳಕು, ಬಯಲು (ಅನುವಾದ), ಸರಳ ಆರೋಗ್ಯ ವಿಜ್ಞಾನ, ಸಂಚಿ (ಆತ್ಮಕಥೆ), ಹಿಂದೂ ಧರ್ಮ ಭಾರತೀಯ ಪರಂಪರೆಯ ಬೆಳಕು, ಪದ ಕುಸಿಯೇ ನೆಲವಿಹುದು, ಸೃಷ್ಟಿಯ ರಂಗವಲ್ಲಿ. ...
READ MORE