ಪೇಶಂಟ್ ಪಾರ್ಕಿಂಗ್

Author : ಹೇಮಾ ಪಟ್ಟಣಶೆಟ್ಟಿ

Pages 160

₹ 140.00




Year of Publication: 2015
Published by: ಅನನ್ಯ ಪ್ರಕಾಶನ, ಧಾರವಾಡ
Address: ಹೂಮನೆ, ಶ್ರೀದೇವಿನಗರ, ವಿದ್ಯಾಗಿರಿ, ಧಾರವಾಡ-580004
Phone: 94488 61604

Synopsys

ಅನೇಕಾರ್ಥಗಳನ್ನು ತೆರೆದಿಡುವ ಪೇಶಂಟ್ ಪಾರ್ಕಿಂಗ್ ಅನುವಾದಿತ ಕತೆಗಳ ಸಂಗ್ರಹ. ವಿವಿಧ ದೇಶಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರ ಜೀವನಾನುಭವ, ಹೊರಜಗತ್ತಿನ ತೊಳಲಾಟ, ಸಾಂಸ್ಕೃತಿಕ ಸಂಘರ್ಷ, ದೈನಂದಿನ ಬದುಕಿನ ಹೋರಾಟಗಳನ್ನು ಅತ್ಯಂತ ಸೂಕ್ಷ್ಮವಾಗಿ ಗ್ರಹಿಸಿ, ಅವರ ಸ್ಥಿತಿ-ಗತಿಗಳನ್ನು ಪರಿಣಾಮಕಾರಿಯಾಗಿ ಅನುವಾದಿತ ಬರಹಗಳ ಮೂಲಕ ಡಾ. ಹೇಮಾ ಪಟ್ಟಣಶೆಟ್ಟಿಯವರು ನೀಡಿದ್ದಾರೆ.  ಪ್ರತಿಯೊಂದು ಕತೆಗಳ ಶೀರ್ಷಿಕೆಗಳೇ ವ್ಯಕ್ತಿಗತ ಅನುಭವಗಳನ್ನು ಬಹುದೂರದವರೆಗೆ ಮತ್ತು ಬಹುಕಾಲದವರೆಗೂ ನಮ್ಮಲ್ಲಿ ಅಳಿಯದಂತೆ ಉಳಿಸಿಕೊಳ್ಳುತ್ತವೆ. 

About the Author

ಹೇಮಾ ಪಟ್ಟಣಶೆಟ್ಟಿ
(10 February 1954)

ಕವಯತ್ರಿ, ಬರಹಗಾರ್ತಿ ಹೇಮಾ ಪಟ್ಟಣಶೆಟ್ಟಿ ಅವರು ಮನೋವಿಜ್ಞಾನ ಹಾಗೂ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಬರೆದಿರುವ ಪ್ರಮುಖ ಕೃತಿಗಳೆಂದರೆ ವಿರಹೋತ್ಸವ, ಹೊಸಹಾಡು, ಕಣ್ಣುಗಳಲಿ ಕನಸು ತುಂಬಿ, ಮುಸುಕಿದೀ ಮಬ್ಬಿನಲಿ, ಬಗಾಟ ಬಗರಿ, ತುಂಟ ಮಕ್ಕಳ ತಂಟೆ, ಹೆಣ್ಣು. ವಿಮರ್ಶೆ/ವಿಚಾರ ಸಾಹಿತ್ಯ : ಮರ್ಯಾದೆಯ ಮುಸುಕಿನಲ್ಲಿ, ಅನುಲೇಖ ಮುಂತಾದವು. ಸಾಹಿತ್ಯ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆಗೆ ಅಂತರರಾಷ್ಟ್ರೀಯ ಮಹಿಳಾ ವರ್ಷದ ಪ್ರಶಸ್ತಿ, ರತ್ನಮ್ಮ ಹೆಗ್ಗಡೆ ಪ್ರಥಮ ಬಹುಮಾನ, ಮಲ್ಲಿಕಾ ಪ್ರಶಸ್ತಿ ಮುಂತಾದ ಹಲವಾರು ಪ್ರಶಸ್ತಿಗಳು ಸಂದಿವೆ.  ಅನನ್ಯ ಪ್ರಕಾಶನ ಸ್ಥಾಪಿಸಿ 90ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಸಂಕಲನ ...

READ MORE

Conversation

Related Books