ಪ್ರೊ. ಎಚ್.ಎಂ. ಮರುಳಸಿದ್ಧಯ್ಯನವರ ಕುರಿತ ಅಭಿನಂದನಾ ಗ್ರಂಥ ‘ಪೊರಕೆ ಪ್ರೊಫೆಸರ್’. ಈ ಕೃತಿಯು ಎಚ್.ಎಂ.ಮರುಳಸಿದ್ದಯ್ಯನವರ ಕುರಿತು ಹೇಳುತ್ತಲೇ, ತನ್ನ ಊರು, ಪರಿಸರ, ಅಲ್ಲಿದ್ದ ಸಮಸ್ಯೆಗಳು, ಜನ, ಅವರೊಡನೆಯ ಸಂಬಂಧ, ಮರುಳಸಿದ್ಧಯ್ಯನವರ ಪೂರ್ವಜರ ಸಾಹಸಮಯ ಕತೆ, ಜಾತಿಗಳ ಮೇಲಾಟ, ಅದರಿಂದಾಗಿ ಬಡವರಿಗೆ ಹಿಂದುಳಿದವರಿಗೆ ಆಗುತ್ತಿದ್ದ ತೊಂದರೆಗಳು, ಅಂತಹವುಗಳನ್ನು ಜಾತಿಗಳನ್ನೇ ಮೀರಿ ನಿಂತಿದ್ದ ಮರುಳಸಿದ್ದಯ್ಯ ಸಾವಧಾನದಿಂದ ಪರಿಹರಿಸಿದ್ದು, ಸಮಾನ ಮನಸ್ಸಿನ ವ್ಯಕ್ತಿಗಳನ್ನು ಹಳ್ಳಿಗಳಿಗೆ ಕರೆತಂದು ಅವರ ಗುಣಗಳನ್ನು ಪರಿಚಯಿಸಿದ್ದು, ಇತ್ಯಾದಿ, ವಿಷಯಗಳನ್ನು ಈ ಪುಸ್ತಕವು ನವಿರಾಗಿ ರೂಪಿಸುತ್ತದೆ.
©2025 Book Brahma Private Limited.