ಪ್ರೀತಿಯ ಯಾನ

Author : ಪೂರೀಗಾಲಿ ಮರಡೇಶಮೂರ್ತಿ

Pages 136

₹ 80.00




Year of Publication: 2015
Published by: ಲಿಖಿತ ಸ್ವರೂಪ್ ಪಬ್ಲಿಕೇಷನ್
Address: ನಂ.06, 2ನೇ ಮಹಡಿ, ಅಲ್ಲಮಪ್ರಭು ಕಾಂಪ್ಲೇಕ್ಸ್, ವೀರಶೈವ ಅನಾಥಾಲಯ, 5ನೇ ಕ್ರಾಸ್, ರಾಮಾನುಜ ರಸ್ತೆ, ಮೈಸೂರು-570004.
Phone: 9449526390

Synopsys

'ಪ್ರೀತಿಯ ಯಾನ' ಒಂದು ಹನಿಗವಿತೆಗಳ ಹೂಗುಚ್ಛ. ನಡೆ ಮತ್ತು ನುಡಿಗಳ ಜುಗಲ್ ಬಂಧಿಯಾಗಿದೆ. ಇಲ್ಲಿಯ ಹನಿಗವಿತೆಗಳಲ್ಲಿ ಸುಕೋಮಲತೆ ಮಿಂದು ಹೆಣ್ಣಿನ ಅಂತಸತ್ವವನ್ನು ವಿಸ್ಮಯಗಳನ್ನು ಅನಾವರಣಗೊಳಿಸುತ್ತವೆ. ಪ್ರಕೃತಿಯೊಟ್ಟಿಗೆ ಹೆಣ್ಣಿನ ಸಂಬಂಧಗಳನ್ನು ಹೇಳಿರುವ ಕವಿ ಪೂರೀಗಾಲಿ ಮರಡೇಶ ಮೂರ್ತಿ ಅವರು ಬಾಂಧವ್ಯಗಳ ಮೌಲ್ಯವನ್ನು ತೆರೆದಿಟ್ಟಿದ್ದಾರೆ. 

About the Author

ಪೂರೀಗಾಲಿ ಮರಡೇಶಮೂರ್ತಿ
(06 June 1966)

ಕವಿ, ಕಾದಂಬರಿಕಾರ ಪೂರೀಗಾಲಿ ಮರಡೇಶಮೂರ್ತಿ ಅವರು ಮೂಲತಃ ಮಂಡ್ಯದವರು. ವಚನ ಸಾಹಿತ್ಯದಲ್ಲಿ ತಮ್ಮೊಳಗಿನ ಅರಿವನ್ನು ಅಭಿವ್ಯಕ್ತಿಸಿದ್ದಾರೆ. ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ’ಸಿಂಧೂರ ಬಿಂದು’ ಅವರ ಮೊದಲ ಕಾದಂಬರಿ. ಸುಮಾರು  3 ದಶಕಗಳ ಕಾಲ ಸಾಹಿತ್ಯ ಕೈಂಕರ್ಯ ನಡೆಸಿರುವ ಇವರು 50 ಕ್ಕೂ ಹೆಚ್ಚು ಕೃತಿಗಳನ್ನು ನೀಡಿದ್ದಾರೆ. ಮೈಸೂರು ರತ್ನ ಸಾಂಸ್ಕೃತಿಕ ಪ್ರತಿಷ್ಠಾನದಡಿ 25 ವರ್ಷಗಳಿಂದ ಯುವಪೀಳಿಗೆಗೆ ಸಾಹಿತ್ಯ ಕಾರ್ಯಕ್ರಮಗಳನ್ನು ವೈಚಾರಿಕ ನೆಲೆಗಟ್ಟಿನಲ್ಲಿ ನಡೆಸುತ್ತಾ ಬಂದಿದ್ದಾರೆ. ’ನೀಲಿಬಾನಿನ ತಾರೆಗಳು, ಹನಿಗಳು, ಕಾವ್ಯಕನ್ನಿಕೆ’ ಅವರ ಪ್ರಮುಖ ಕವನ ಸಂಕಲನಗಳು. ’ಒಲವಿನ ಕನಸು, ಅವಳು ಭೂಮಿಕೆ, ಸುಳಿ, ಸೂರ್ಯ ...

READ MORE

Related Books