ಪ್ರೀತಿಸಿ ನೋಡು

Author : ಉಷಾ ನವರತ್ನರಾಂ

Pages 160

₹ 100.00




Year of Publication: 2018
Published by: ಸಾಹಿತ್ಯ ನಂದನ ಪ್ರಕಾಶನ
Address: ನಂ, 9, 4ನೇ ‘ಇ’ ವಿಭಾಗ, 10 ‘ಎ’ ಮುಖ್ಯರಸ್ತೆ, ರಾಜಾಜಿನಗರ, ಬೆಂಗಳೂರು- 560010

Synopsys

`ಪ್ರೀತಿಸಿ ನೋಡು’ ಉಷಾನವರತ್ನರಾಂ ಅವರ ಕಥಾಸಂಕಲನವಾಗಿದೆ. ನಿಜ ಜೀವನದಲ್ಲಿ ಒಬ್ಬ ಉದಾತ್ತ ವ್ಯಕ್ತಿಯ ಬದುಕನ್ನು ಹಿನ್ನೆಲೆಯಾಗಿಟ್ಟುಕೊಂಡು ಪ್ರೀತಿಯ ಆಕರ್ಷಕ ತಿರುವುಗಳನ್ನೊಳಗೊಂಡ ಕಥೆ.

About the Author

ಉಷಾ ನವರತ್ನರಾಂ
(23 November 1939 - 10 October 2000)

ಲೇಖಕಿ ಉಷಾ ನವರತ್ನರಾಂ ಅವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಂದೆ- ಎಂ.ವಿ. ಸುಬ್ಬರಾವ್. ತಾಯಿ- ಶಾಂತಾ. ಪ್ರಾರಂಭಿಕ ಶಿಕ್ಷಣವನ್ನು ಶಿವಮೊಗ್ಗದ ಮೇರಿ ಇಮ್ಯಾಕುಲೇಟ್ ಕಾನ್ವೆಂಟ್ ಹಾಗೂ ಬೆಂಗಳೂರಿನ ಮಹಿಳಾ ಸೇವಾ ಸಮಾಜದಲ್ಲಿ ಪೂರ್ಣಗೊಳಿಸಿದರು. ಆನಂತರ ಮೌಂಟ್ ಕಾರ್ಮಲ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯ ಹಾಗೂ ಇತಿಹಾಸದಲ್ಲಿ ಪದವಿ ಪಡೆದರು. ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪೂರೈಸಿದರು. ವಿದ್ಯಾರ್ಥಿನಿಯಾಗಿದ್ದಾಗಲೇ ಹಲವು ಲೇಖನಗಳನ್ನು ಪ್ರಕಟಿಸಿದರು. ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಗಳ ಅಂಕಣಗಾರ್ತಿಯಾಗಿದ್ದು, ಗೆಳತಿ ಮತ್ತು ಉಷಾ ಪತ್ರಿಕೆಗಳ ಸಂಪಾದಕಿಯಾಗಿದ್ದರು. ಮಹಿಳಾ ಸೇವಾ ಸಮಾಜದಲ್ಲಿ ಅಧ್ಯಾಪಕಿಯಾಗಿ 27 ವರ್ಷ ಸೇವೆ ಸಲ್ಲಿಸಿ, ಸ್ವಯಂ ನಿವೃತ್ತಿ ಪಡೆದರು. ನಾಲ್ಕು ವರ್ಷ ರೀಜನಲ್ ಫಿಲಂ ಸೆನ್ಸಾರ್ ...

READ MORE

Related Books