ರಾಮಚಂದ್ರ ಉಚ್ಚಿಲ

Author : ಶ್ಯಾಮಲಾ ಮಾಧವ

Pages 56

₹ 45.00




Year of Publication: 2015
Published by: ಕನ್ನಡ ಸಂಘ, ಕಾಂತಾವರ
Address: ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡ ಭವನ, ಕಾಂತಾವರ, ಅಂಚೆ-ಕಾಂತಾವರ-574129, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ
Phone: 8548933733

Synopsys

ಯಕ್ಷಗಾನ ಮತ್ತು ಕನ್ನಡ ಸಾಹಿತ್ಯದಲ್ಲಿ ವಿಶೇಷ ಆಸಕ್ತಿಯುಳ್ಳವರಾಗಿದ್ದ ಸಾಹಿತಿ ರಾಮಚಂದ್ರ ಉಚ್ಚಿಲ ಅವರ ಜೀವನ ಮತ್ತು ಅವರ ಬರಹಗಳನ್ನು ಪರಿಚಯಿಸುವ ಕೃತಿಯಿದು. ಕಾಂತಾವರದ ಕನ್ನಡ ಸಂಘ ಪ್ರಕಟಿಸುತ್ತಿರುವ ನಾಡಿಗೆ ನಮಸ್ಕಾರ ಸರಣಿಯ 91ನೇ ಕೃತಿಯಿದು.

About the Author

ಶ್ಯಾಮಲಾ ಮಾಧವ

ಲೇಖಕಿ, ಅನುವಾದಕಿ ಶ್ಯಾಮಲಾ ಮಾಧವ ಅವರು ಮಂಗಳೂರಲ್ಲಿ ಜನಿಸಿದವರು, ಬೆಸೆಂಟ್ ಶಾಲೆ ಹಾಗೂ ಸೇಂಟ್ ಆಗ್ನಿಸ್‌ ಕಾಲೇಜ್‌ಗಳಲ್ಲಿ ವಿದ್ಯಾಭ್ಯಾಸದ ಬಳಿಕ, ದಾಂಪತ್ಯ ನಿಮಿತ್ತ ಮುಂಬಯಿ ವಾಸ. ತಂದೆ ನಾರಾಯಣ ಉಚ್ಚಿಲ್ ಹಾಗೂ ತಾಯಿ ಯು. ವಸಂತಿ, ಮಂಗಳೂರ ಶೈಕ್ಷಣಿಕ ಕ್ಷೇತ್ರದಲ್ಲಿ ಪರಿಚಿತ ಹೆಸರು. ಹನ್ನೊಂದರ ಹರೆಯದಲ್ಲಿ ಪ್ರಥಮ ರಚನೆ, “ಕಡಲಿನ ಕರೆ' ಕವನ, 'ರಾಷ್ಟಬಂಧು' ಪತ್ರಿಕೆಯಲ್ಲಿ ಪ್ರಕಟವಾಯ್ತು. ಇದುವರೆಗೆ, ನಾಡಿನ ಹೆಚ್ಚಿನೆಲ್ಲ ಪತ್ರಿಕೆಗಳಲ್ಲಿ, ಅಂತರ್ಜಾಲ ಪತ್ರಿಕೆಗಳಲ್ಲಿ ಕಥೆ, ಕವನ, ಲೇಖನ, ಅನುವಾದ ಕೃತಿಗಳು ಪ್ರಕಟಿತ. 'ಸೃಜನಾ, ಮುಂಬಯಿ ಕನ್ನಡ ಲೇಖಕಿಯರ ಬಳಗದ ಸಂಚಾಲಕಿಯಾಗಿ ಎರಡು ವರ್ಷಗಳ ಕಾರ್ಯಭಾರದಲ್ಲಿ ಕೃತಿ ...

READ MORE

Related Books