ಸಾಮಾನ್ಯ ರೋಗಗಳು ಆಯುರ್ವೇದ ಪರಿಹಾರ

Author : ಟಿ.ಎಲ್. ದೇವರಾಜ್

Pages 165

₹ 125.00




Year of Publication: 2009
Published by: ಸಾಹಿತ್ಯ ಸಿಂಧು ಪ್ರಕಾಶನ
Address: ಸಾಹಿತ್ಯ ಸಿಂಧು ಪ್ರಕಾಶನ, ನೃಪತುಂಗ ರಸ್ತೆ, ಬೆಂಗಳೂರು 
Phone: 080-22271889

Synopsys

ರೋಗಿಗಳು ಸಾಮಾನ್ಯವಾಗಿ ಅನುಭವಿಸುವ ರೋಗಗಳು, ಕಾರಣ-ಮುಂಜಾಗ್ರತೆ ಕುರಿತ ಮಾಹಿತಿ ಜೊತೆಗೆ ಆಯುರ್ವೇದದಲ್ಲಿಯ ಪರಿಹಾರಗಳ ಸಂಪೂರ್ಣ ಮಾಹಿತಿ ನೀಡುವ ಕೃತಿ ಇದು. ಡಾ. ಟಿ.ಎಲ್. ದೇವರಾಜ್ ರಚಿಸಿದ್ದಾರೆ. ಆಯುರ್ವೇದ ವೈದ್ಯರು ಒಳಗೊಂಡು ರೋಗಿಗಳಿಗೂ ಹಾಗೂ ಸಾಮಾನ್ಯ ಜ್ಞಾನದ ಅರಿವು ಪಡೆಯಲೂ ಈ ಕೃತಿ ಉತ್ತಮ ಕೈಪಿಡಿಯಾಗಿದೆ. 

About the Author

ಟಿ.ಎಲ್. ದೇವರಾಜ್
(22 September 1938)

ಡಾ. ಟಿ.ಎಲ್. ದೇವರಾಜ್ ಅವರು ಆಯುರ್ವೇದ ವೈದ್ಯರು. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಥೆರಣ್ಯ ಗ್ರಾಮದವರು. 1938ರ ಸೆಪ್ಟೆಂಬರ್ 22 ರಂದು ಜನನ. 1964ರಲ್ಲಿ, ಮೈಸೂರಿನಲ್ಲಿರುವ ಭಾರತೀಯ ಔಷಧ ಶಾಸ್ತ್ರಕ್ಕೆ ಸಂಬಂದಿಸಿದ ಸರ್ಕಾರಿ ಮಹಾವಿದ್ಯಾಲಯದಿಂದ ಪದವಿ ಪಡೆದರು. ಜಿಲ್ಲಾ ಸಹಾಯಕ ಆರೋಗ್ಯಾಧಿಕಾರಿಯಾಗಿ ಸೇವೆಗೆ ಸೇರಿದ 4 ವರ್ಷದ ನಂತರ, ಬನಾರಸ ವಿ.ವಿ.ದಿಂದ (1972) ಎಂ.ಡಿ. ಪದವಿ ಹಾಗೂ  ಮೈಸೂರು ವಿ.ವಿ.ಯಿಂದ ಹಿಂದಿ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಬೆಂಗಳೂರಿನಲ್ಲಿಯ ಭಾರತೀಯ ಔಷಧ ಶಾಸ್ತ್ರ ಮಹಾವಿದ್ಯಾಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಅಂತಿಮವಾಗಿ ಅವರು ಆಯುಷ್ ಇಲಾಖೆಯ ಉಪನಿರ್ದೇಶಕರಾಗಿ (1996) ನಿವೃತ್ತಿ ...

READ MORE

Related Books