ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಾಯ-13

Author : ಎನ್. ಚಂದ್ರಶೇಖರ್

Pages 804




Year of Publication: 2010
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

`ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಾಯ-13’ ಕೃತಿಯು ಎನ್ ಚಂದ್ರಶೇಖರ್ ಸಾಹಿತ್ಯ ಮತ್ತು ಸಂಸ್ಕೃತಿ ಚಿಂತನೆಗಳನ್ನೊಳಗೊಂಡ ಗ್ರಂಥವಾಗಿದೆ. ಕರ್ನಾಟಕದ ಸಾಂಸ್ಕೃತಿಕ ಪರಂಪರೆಯು ಶ್ರೀಮಂತವೂ, ವೈವಿಧ್ಯಪೂರ್ಣವೂ ಆಗಿದ್ದು ‘ಬಹುಮುಖಿ ಸಂಸ್ಕೃತಿ’ ಎಂದು ಹೆಸರು ಪಡೆದಿದೆ. ಕನ್ನಡ ಸಾಹಿತ್ಯದಲ್ಲಿ ದೊರೆತಿರುವ ಪ್ರಥಮ ಕೃತಿ ಸುಮಾರು 9ನೇ ಶತಮಾನದ್ದಾಗಿದೆ. ಈ ಆಧುನಿಕ ಕಾಲಮಾನದಲ್ಲಿ ತಮ್ಮ ಸಾಹಿತ್ಯಿಕ ಸೃಜನಶೀಲ ಪ್ರತಿಭೆಗಾಗಿ ಎಂಟು ಜನ ಮಹನೀಯರು ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದಿದ್ದಾರೆ ಎನ್ನುವ ವಿಚಾರಗಳನ್ನು ಇಲ್ಲಿ ನೀಡಲಾಗಿದೆ. ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಸಾಹಿತಿಗಳ ವಿವರಗಳನ್ನು ಈ ಕೃತಿಯಲ್ಲಿ ಕಾಣಬಹುದಾಗಿದೆ.

About the Author

ಎನ್. ಚಂದ್ರಶೇಖರ್

ಎನ್. ಚಂದ್ರಶೇಖರ್ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಕರ್ನಾಟಕದ ಸಾಹಿತ್ಯ ಹಾಗೂ ಸಂಸ್ಕೃತಿಯ ಕುರಿತು ಇವರು ನಡೆಸಿದ ಅಧ್ಯಯನ ಹಾಗೂ ಕೃತಿಗಳ ರಚನೆ ಕನ್ನಡ ಸಾಹಿತ್ಯ ಲೋಕದಲ್ಲಿ ಮಹತ್ತರವಾದ ಸ್ಥಾನವನ್ನು ಪಡೆದಿರುತ್ತದೆ. ಕೃತಿಗಳು: ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಾಯ-14, ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಾಯ-13 ...

READ MORE

Related Books