ಸಮಗ್ರ ದಾಸ ಸಾಹಿತ್ಯ ಸಂಪುಟ 34 ಎಂಬ ಪುಸ್ತಕವು ಶ್ರೀನಿವಾಸ ಹಾವನೂರ ಅವರ ಸಂಪಾದಕತ್ವದಲ್ಲಿ ಬಂದಿರುವ ಕೃತಿಯಾಗಿದೆ. ಹರಿದಾಸ ಸಾಹಿತ್ಯ ಕನ್ನಡ ಸಂಸ್ಕೃತಿ ಪರಂಪರೆಯ ಮಹತ್ವಪೂರ್ಣ ಭಾಗವಾಗಿದೆ. ದೇಶೀಯತೆ ಹಾಗೂ ಗೇಯತೆಗಳೆರಡನ್ನೂ ಮೇಳವಿಸಿಕೊಂಡು, ಕನ್ನಡ ಸಾಹಿತ್ಯವಾಹಿನಿಗೆ ಇದು ಹೊಸತನವನ್ನು ನೀಡಿದೆ. ಮನುಜಮತ, ಸಾಹಿತ್ಯಪಥ ಹಾಗೂ ಭಕ್ತಿಸಿದ್ಧಾಂತದ ತ್ರಿವೇಣಿಯಾಗಿರುವ ಈ ಪ್ರಜಾಸಾಹಿತ್ಯವನ್ನು ಪ್ರಜೆಗಳಿಗೆ ಮುಟ್ಟಿಸುವುದು ಪ್ರಜಾಸತ್ತಾತ್ಮಕ ಸರಕಾರದ ಆದ್ಯ ಕರ್ತವ್ಯವಾಗಿದೆ. ಎಂದು ಹಾವನೂರು ಹೇಳಿದ್ದಾರೆ.
©2025 Book Brahma Private Limited.