“ಸಮಾಜಕಾರ್ಯದಲ್ಲಿ ಮನೋವಿಜ್ಞಾನ” ಎಂಬ ಪುಸ್ತಕವು ಹದಿಮೂರು ಅಧ್ಯಾಯಗಳನ್ನು ಒಳಗೊಂಡಿದ್ದು, ಪ್ರತಿಯೊಂದು ಅಧ್ಯಾಯವು ವಿಭಿನ್ನ ವಿಷಯಗಳ ಕುರಿತು ವಿವರಿಸುತ್ತದೆ. ಮಾನವನ ಹುಟ್ಟು ಮತ್ತು ವಿಕಾಸ, ಮೆದುಳು ಮತ್ತು ನರಮಂಡಲ ವ್ಯವಸ್ಥೆ, ಮಾನವನಲ್ಲಿ ಅನುವಂಶೀಯತೆ, ಮಾನವರಲ್ಲಿ ಪಚನಕ್ರಿಯೆ, ವಿಕಾಸ ಮತ್ತು ವಿಕಾಸದ ಹಂತಗಳು ಹಾಗೂ ಚಟುವಟಿಕೆಗಳು, ಮನೋಸಮಾಜಕಾರ್ಯ, ಮನೋವಿಜ್ಞಾನದ ವಿಕಾಸ, ಮಾನಸಿಕ ಕಾಯಿಲೆಗಳು, ಮನೋವಿಜ್ಞಾನದ ಸಿದ್ಧಾಂತಗಳು, ಮನೋರೋಗ ಪರೀಕ್ಷಾ ವಿಧಾನಗಳು, ಆಪ್ತಸಮಾಲೋಚನೆ ಮತ್ತು ಮಾನಸಿಕ ಅಸ್ವಸ್ಥರಿಗೆ ಪುನಃಶ್ಚೇತನ ಎಂಬ ವಿಷಯಗಳ ಕುರಿತು ಮನೋಶಾಸ್ತ್ರದ ಎಲ್ಲಾ ಆಯಾಮಗಳನ್ನು ಸಮಗ್ರವಾಗಿ ಒಳಗೊಳ್ಳುವ ಹಾಗೂ ಸಮಾಜಕಾರ್ಯದಲ್ಲಿ ಮನೋಶಾಸ್ತ್ರದ ಬಳಕೆ ಕುರಿತು ವ್ಯಾಪಕವಾದಂತಹ ವಿವರಣೆಗಳು ಈ ಪುಸ್ತಕದಲ್ಲಿ ಲಭಿಸುತ್ತವೆ
©2024 Book Brahma Private Limited.