ಸಮಯದ ಸಮರ್ಥ ಬಳಕೆ ಹೇಗೆ ?

Author : ವೈ.ಜಿ.ಮುರಳೀಧರನ್

Pages 112

₹ 55.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಸಮಯವನ್ನು ಲೆಕ್ಕಾಚಾರವಾಗಿ ನಿರ್ವಹಿಸಿದರೆ ನಾವು ಅಂದುಕೊಂಡ ಗುರಿಯನ್ನು ಹೇಗೆ ಸರಳವಾಗಿ ತಲುಪಲು ಸಾಧ್ಯ ಎಂಬುದನ್ನು ಲೇಖಕ ವೈ.ಜಿ. ಮುರಳಿಧರನ್ ಅವರು ಈ ಕೃತಿಯಲ್ಲಿ ಚರ್ಚಿಸಿದ್ದಾರೆ. ಸಮಯವನ್ನು ಸಮರ್ಥ ರೀತಿಯಲ್ಲಿ, ನಮಗೆ ಪ್ರಯೋಜನವಾಗುವಂತೆ ಬಳಸಿಕೊಳ್ಳುವ ಹಲವು ವಿಧಾನಗಳನ್ನು ಇಲ್ಲಿ ನೀಡಿದ್ದು ಸಿ. ಆರ್‌. ಚಂದ್ರಶೇಖರ್‌ ಸಂಪಾದಿಸಿದ್ದಾರೆ.

About the Author

ವೈ.ಜಿ.ಮುರಳೀಧರನ್
(16 August 1956)

ವೈ.ಜಿ.ಮುರಳೀಧರನ್ ಅವರು [1956] ಬಿ ಕಾಂ ಪದವೀಧರರು ಮತ್ತು ಪತ್ರಿಕೋದ್ಯಮದಲ್ಲಿ ಪಿಜಿ ಡಿಪ್ಲೋಮ ಪಡೆದಿದ್ದಾರೆ. ಬಿ ಎಚ್ ಇ ಎಲ್ ಕಾರ್ಖಾನೆಯಲ್ಲಿ 20 ವರ್ಷ ಹಣಕಾಸು ವಿಭಾಗದಲ್ಲಿ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ನಂತರ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದಲ್ಲಿ 12 ವರ್ಷ ಗ್ರಾಹಕ ವ್ಯವಹಾರಗಳ ಕಚೇರಿಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. 1993ರಿಂದ ಗ್ರಾಹಕ ಹಕ್ಕುಗಳು, ಮಾಹಿತಿ ಹಕ್ಕು ಇತ್ಯಾದಿ ಸಾಮಾಜಿಕ ವಿಷಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಕೇಂದ್ರ ಸರಕಾರದ ವಿವಿಧ ಸಲಹಾ ಮಂಡಳಿಯ ಸದಸ್ಯರಾಗಿ ನಾಗರಿಕರನ್ನು ಪ್ರತಿನಿಧಿಸಿದ್ದಾರೆ. ರಾಜ್ಯ ಸರಕಾರದ ಆಡಳಿತ ತರಬೇತಿ ಸಂಸ್ಥೆ, ನ್ಯಾಷನಲ್ ಲಾ ಸ್ಕೂಲ್ ...

READ MORE

Related Books