ಸಂಸ್ಕೃತದ ಮೂರು ಪ್ರಹಸನಗಳು

Author : ಶತಾವಧಾನಿ ಆರ್. ಗಣೇಶ

Pages 13

₹ 86.00




Year of Publication: 2018
Published by: ವಸಂತ ಪ್ರಕಾಶನ
Address: # 360, 10ನೇ ಮುಖ್ಯ ಬಿ-ರಸ್ತೆ, ಕಾಸ್ಮೊಪಾಲಿಟಿನ್ ಕ್ಲಬ್ ಎದುರು, ಜಯನಗರ ಪೂರ್ವ . ಜಯನಗರ, ಬೆಂಗಳೂರು-5660011
Phone: 0802244 3996

Synopsys

ಹಾಸ್ಯ ಚೂಡಾಮಣಿ, ಪೆಲಾಂಡುಮಂಡನ ಹಾಗೂ ಹಾಸ್ಯಾರ್ಣನಗಳ ಕನ್ನಡಾನುವಾದವೇ ಈ ಕೃತಿ. ಸಂಸ್ಕೃತಿದ ಮೂರು ಪ್ರಹಸನಗಳನ್ನು ಲೇಖಕ ಶತಾವಧಾನಿ ಆರ್. ಗಣೇಶ್ ಅವರು ಅನುವಾದಿಸಿದ್ದಾರೆ.

About the Author

ಶತಾವಧಾನಿ ಆರ್. ಗಣೇಶ
(04 December 1962)

ಶತಾವಧಾನಿ ಗಣೇಶ ಅವರು ಉತ್ತಮ ವಾಗ್ಮಿಗಳು. ವಿದ್ವಾಂಸರು. ಅವಧಾನ ಕಲೆಯನ್ನು ರೂಢಿಸಿಕೊಂಡವರು. “ಕನ್ನಡದಲ್ಲಿ ಅವಧಾನ ಕಲೆ” ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿದ್ದಾರೆ. ಆರ್.ಶಂಕರನಾರಾಯಣ ಅಯ್ಯರ್ ಹಾಗೂ ಅಲಮೇಲಮ್ಮ ದಂಪತಿಯ ಪುತ್ರರು.04-12-1962ರಂದು ಕೋಲಾರದಲ್ಲಿ ಜನನ. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (UVCE), ದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವೀಧರರು. ಮೈಸೂರ್ ವಿಶ್ವವಿದ್ಯಾಲಯದ ಅಡಿಯಲ್ಲಿ ...

READ MORE

Related Books